Jeremiah · chapter 11 · verse 7
Jeremiah 11:7 in Kannada
ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
Naanu nimma tandegalige nanna maatannu kelirendu khanditavaagi helidenu. Avarannu aiguptadeshadolaginda mele bara maadida dina modalugondu indinavaregoo beligge eddu khanditavaagi helidenu,
Jeremiah 11:7 in English
- King James Version (KJV)
- For I earnestly protested unto your fathers in the day [that] I brought them up out of the land of Egypt, [even] unto this day, rising early and protesting, saying, Obey my voice.
- World English Bible (WEB)
- For I earnestly protested to your fathers in the day that I brought them up out of the land of Egypt, even to this day, rising early and protesting, saying, “Obey my voice.”
- American Standard Version (ASV)
- For I earnestly protested unto your fathers in the day that I brought them up out of the land of Egypt, even unto this day, rising early and protesting, saying, Obey my voice.
- Bible in Basic English (BBE)
- For I gave certain witness to your fathers on the day when I took them up out of the land of Egypt, and even to this day, getting up early and witnessing and saying, Give ear to my voice.
- Darby Translation (DBY)
- For I earnestly protested unto your fathers, in the day that I brought them up out of the land of Egypt, unto this day, rising early and protesting, saying, Hearken unto my voice.
- Webster's Bible (WBS)
- For I earnestly protested to your fathers in the day [that] I brought them out of the land of Egypt, [even] to this day, rising early and protesting, saying, Obey my voice.
- Young's Literal Translation (YLT)
- For I certainly testified against your fathers, In the day of My bringing them up out of the land of Egypt — till this day, Rising early and testifying, saying, Hearken to My voice,
Read in context
- 5ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
- 6ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
- 7ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
- 8ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
- 9ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
Cross references
- 2 Chronicles 36:15 2 ಪೂರ್ವಕಾಲವೃತ್ತಾಂತ 36:15ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- 1 Samuel 8:9 1 ಸಮುವೇಲನು 8:9ಈಗ ಅವರ ಮಾತನ್ನು ಕೇಳು; ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬದನ್ನು ತಿಳಿಸು ಅಂದನು.
- Exodus 23:21–22 ವಿಮೋಚನಕಾಂಡ 23:21–22ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ. ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
- Ephesians 4:17 ಎಫೆಸದವರಿಗೆ 4:17ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Deuteronomy 8:6 ಧರ್ಮೋಪದೇಶಕಾಂಡ 8:6ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
- Jeremiah 35:15 ಯೆರೆಮೀಯ 35:15ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- Deuteronomy 10:12–13 ಧರ್ಮೋಪದೇಶಕಾಂಡ 10:12–13ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
- Jeremiah 25:4 ಯೆರೆಮೀಯ 25:4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- Jeremiah 7:23–25 ಯೆರೆಮೀಯ 7:23–25ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು. ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು. ನಿಮ್ಮ ಪಿತೃಗಳು ಐಗುಪ್ತ ದೇಶವನ್ನು ಬಿಟ್ಟು ಹೋದಂದಿನಿಂದ ಇಂದಿನ ವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ದಿನ ದಿನವೂ ಬೆಳಿಗ್ಗೆ ಎದ್ದು ನಿಮ್ಮ ಬಳಿಗೆ ಕಳುಹಿಸಿದೆನು.
- Deuteronomy 30:20 ಧರ್ಮೋಪದೇಶಕಾಂಡ 30:20ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
Original words (Hebrew)
- earnestly · H5749עוּד ʻûwd
- protested · H5749עוּד ʻûwd
- fathers · H1אָב ʼâb
- day · H3117יוֹם yôwm
- up · H5927עָלָה ʻâlâh
- land · H776אֶרֶץ ʼerets
- Egypt · H4714מִצְרַיִם Mitsrayim
- day · H3117יוֹם yôwm
- early · H7925שָׁכַם shâkam
- protesting · H5749עוּד ʻûwd
- saying · H559אָמַר ʼâmar
- Obey · H8085שָׁמַע shâmaʻ
- voice · H6963קוֹל qôwl