Skip to content
ThuthiThuthiThuthi
Jeremiah · chapter 12 · verse 10

Jeremiah 12:10 in Kannada

ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.

Aneka kurubaru nanna draakshe totavannu kedisiddaare, nanna bhaagavannu tulidubittiddaare, naanu mechchida bhaagavannu haalaada aranyavaaga maadiddaare.

Jeremiah 12:10 in English

King James Version (KJV)
Many pastors have destroyed my vineyard, they have trodden my portion under foot, they have made my pleasant portion a desolate wilderness.
World English Bible (WEB)
Many shepherds have destroyed my vineyard. They have trodden my portion under foot. They have made my pleasant portion a desolate wilderness.
American Standard Version (ASV)
Many shepherds have destroyed my vineyard, they have trodden my portion under foot, they have made my pleasant portion a desolate wilderness.
Bible in Basic English (BBE)
The keepers of sheep have been the destruction of my vine-garden, crushing my heritage under their feet; they have made my fair heritage an unplanted waste;
Darby Translation (DBY)
Many shepherds have destroyed my vineyard, they have trodden my portion under foot, they have made my pleasant portion a desolate wilderness:
Webster's Bible (WBS)
Many pastors have destroyed my vineyard, they have trodden my portion under foot, they have made my pleasant portion a desolate wilderness.
Young's Literal Translation (YLT)
Many shepherds did destroy My vineyard, They have trodden down My portion, They have made My desirable portion Become a wilderness — a desolation.

Read in context

  1. 8ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
  2. 9ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
  3. 10ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
  4. 11ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
  5. 12ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
Read all of Jeremiah 12

Cross references

Original words (Hebrew)

Jeremiah 12:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.