Skip to content
ThuthiThuthiThuthi
Jeremiah · chapter 12 · verse 11

Jeremiah 12:11 in Kannada

ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.

Adannu haalu maadiddaare; adu haalaa giye nanna kadege duhkhisuttade, deshavellaa haalaa yitu. Aadaagyoo obbanaadaroo adannu manassige taruvadilla.

Jeremiah 12:11 in English

King James Version (KJV)
They have made it desolate, [and being] desolate it mourneth unto me; the whole land is made desolate, because no man layeth [it] to heart.
World English Bible (WEB)
They have made it a desolation. It mourns to me, being desolate. The whole land is made desolate, because no one cares.
American Standard Version (ASV)
They have made it a desolation; it mourneth unto me, being desolate; the whole land is made desolate, because no man layeth it to heart.
Bible in Basic English (BBE)
They have made it waste; it is weeping to me, being wasted; all the land is made waste, because no man takes it to heart.
Darby Translation (DBY)
they have made it a desolation; desolate, it mourneth unto me: the whole land is made desolate, for no man layeth it to heart.
Webster's Bible (WBS)
They have made it desolate, [and being] desolate it mourneth to me; the whole land is made desolate, because no man layeth [it] to heart.
Young's Literal Translation (YLT)
He hath made it become a desolation, The desolation hath mourned unto Me, Desolated hath been all the land, But there is no one laying it to heart.

Read in context

  1. 9ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
  2. 10ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
  3. 11ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
  4. 12ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
  5. 13ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
Read all of Jeremiah 12

Cross references

Original words (Hebrew)

Jeremiah 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.