Skip to content
ThuthiThuthiThuthi
Jeremiah · chapter 12 · verse 13

Jeremiah 12:13 in Kannada

ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.

Godhiyannu bitti, mullu galannu koyyuvaru; kashtapattaroo prayojana vaaguvadilla; kartana kopada uriyinda nimma beleya vishayavaagi naachikepaduviri.

Jeremiah 12:13 in English

King James Version (KJV)
They have sown wheat, but shall reap thorns: they have put themselves to pain, [but] shall not profit: and they shall be ashamed of your revenues because of the fierce anger of the LORD.
World English Bible (WEB)
They have sown wheat, and have reaped thorns. They have exhausted themselves, and profit nothing. You will be ashamed of your fruits, because of the LORD’s fierce anger.”
American Standard Version (ASV)
They have sown wheat, and have reaped thorns; they have put themselves to pain, and profit nothing: and ye shall be ashamed of your fruits, because of the fierce anger of Jehovah.
Bible in Basic English (BBE)
Though good grain was planted, they have got in thorns: they have given themselves pain without profit: they will be shamed on account of their produce, because of the burning wrath of the Lord.
Darby Translation (DBY)
They have sown wheat, and they reap thorns; they have put themselves to pain, [and] do not profit. Be ye therefore ashamed of your revenues, because of the fierce anger of Jehovah.
Webster's Bible (WBS)
They have sown wheat, but shall reap thorns: they have put themselves to pain, [but] shall not profit; and they shall be ashamed of your revenues because of the fierce anger of the LORD.
Young's Literal Translation (YLT)
They sowed wheat, and have thorns reaped, They have become sick — they profit not, And they have been ashamed of your increases, Because of the fierceness of the anger of Jehovah.

Read in context

  1. 11ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
  2. 12ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
  3. 13ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
  4. 14ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
  5. 15ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
Read all of Jeremiah 12

Cross references

Original words (Hebrew)

Jeremiah 12:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.