Skip to content
ThuthiThuthiThuthi
Jeremiah · chapter 12 · verse 14

Jeremiah 12:14 in Kannada

ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.

Nanna ketta nereyavarellarige nanna janaraada israayelyarige svaadheenamaadikolluvadakke naanu kotta svaastyavannu muttuvavarige kartanu heege heluttaane--igo, naanu avarannu avara bhoomiyolaginda kittuhaakuvenu; yehoodana manetanadavarannu avarolaginda kittuhaakuvenu.

Jeremiah 12:14 in English

King James Version (KJV)
Thus saith the LORD against all mine evil neighbours, that touch the inheritance which I have caused my people Israel to inherit; Behold, I will pluck them out of their land, and pluck out the house of Judah from among them.
World English Bible (WEB)
The LORD says, “Concerning all my evil neighbors, who touch the inheritance which I have caused my people Israel to inherit: Behold, I will pluck them up from off their land, and will pluck up the house of Judah from among them.
American Standard Version (ASV)
Thus saith Jehovah against all mine evil neighbors, that touch the inheritance which I have caused my people Israel to inherit: Behold, I will pluck them up from off their land, and will pluck up the house of Judah from among them.
Bible in Basic English (BBE)
This is what the Lord has said against all my evil neighbours, who put their hands on the heritage which I gave my people Israel: See, I will have them uprooted from their land, uprooting the people of Judah from among them.
Darby Translation (DBY)
Thus saith Jehovah against all mine evil neighbours, that touch the inheritance which I have caused my people Israel to inherit: Behold, I will pluck them up out of their land, and pluck out the house of Judah from among them.
Webster's Bible (WBS)
Thus saith the LORD against all my evil neighbors, that touch the inheritance which I have caused my people Israel to inherit; Behold, I will pluck them out of their land, and pluck out the house of Judah from among them.
Young's Literal Translation (YLT)
Thus said Jehovah concerning all my evil neighbours, who are striking against the inheritance that I caused my people — Israel — to inherit: 'Lo, I am plucking them from off their ground, And the house of Judah I pluck out of their midst.

Read in context

  1. 12ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
  2. 13ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
  3. 14ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
  4. 15ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
  5. 16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Read all of Jeremiah 12

Cross references

Original words (Hebrew)

Jeremiah 12:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.