Jeremiah · chapter 12 · verse 15
Jeremiah 12:15 in Kannada
ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
Naanu avarannu kittuhaakida mele aaguvade nandare--naanu hintirugi avarannu karunisuvenu; tamma tamma svaastyakkoo tamma tamma deshakkoo avarannu tirugi baramaaduvenu.
Jeremiah 12:15 in English
- King James Version (KJV)
- And it shall come to pass, after that I have plucked them out I will return, and have compassion on them, and will bring them again, every man to his heritage, and every man to his land.
- World English Bible (WEB)
- It will happen that after I have plucked them up, I will return and have compassion on them. I will bring them again, every man to his heritage, and every man to his land.
- American Standard Version (ASV)
- And it shall come to pass, after that I have plucked them up, I will return and have compassion on them; and I will bring them again, every man to his heritage, and every man to his land.
- Bible in Basic English (BBE)
- And it will come about that, after they have been uprooted, I will again have pity on them; and I will take them back, every man to his heritage and every man to his land.
- Darby Translation (DBY)
- And it shall come to pass, after I have plucked them up, I will return, and have compassion on them, and will bring them back, each one to his inheritance, and each one to his land.
- Webster's Bible (WBS)
- And it shall come to pass, after I have plucked them out I will return, and have compassion on them, and will bring them again, every man to his heritage, and every man to his land.
- Young's Literal Translation (YLT)
- And it hath been, after My plucking them out, I turn back, and have pitied them, And I have brought them back, Each to his inheritance, and each to his land.
Read in context
- 13ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
- 14ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
- 15ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
- 16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- 17ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Cross references
- Jeremiah 49:6 ಯೆರೆಮೀಯ 49:6ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Jeremiah 48:47 ಯೆರೆಮೀಯ 48:47ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Jeremiah 49:39 ಯೆರೆಮೀಯ 49:39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Amos 9:14 ಆಮೋಸ 9:14ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Deuteronomy 30:3 ಧರ್ಮೋಪದೇಶಕಾಂಡ 30:3ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
- Numbers 32:18 ಅರಣ್ಯಕಾಂಡ 32:18ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
- Isaiah 23:17–18 ಯೆಶಾಯ 23:17–18ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು. (ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Deuteronomy 3:20 ಧರ್ಮೋಪದೇಶಕಾಂಡ 3:20ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.