Jeremiah · chapter 12 · verse 16
Jeremiah 12:16 in Kannada
ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Baalana aane ittu kolluvadakke avaru nanna janakke bodhisida prakaara avaru kartana jeevadaane endu heli nanna hesarina aane ittukolluvadakke nanna janara maarga galannu jaagrateyaagi kalitukondare aaga avaru nanna janara madhyadalli kattalpaduvaru.aadare avaru keladehodare, aa janaangavannu sampoo rnavaagi kittu naashamaaduvenu endu kartanu annuttaane.
Jeremiah 12:16 in English
- King James Version (KJV)
- And it shall come to pass, if they will diligently learn the ways of my people, to swear by my name, The LORD liveth; as they taught my people to swear by Baal; then shall they be built in the midst of my people.
- World English Bible (WEB)
- It will happen, if they will diligently learn the ways of my people, to swear by my name, ‘As the LORD lives;’ even as they taught my people to swear by Baal, then they will be built up in the middle of my people.
- American Standard Version (ASV)
- And it shall come to pass, if they will diligently learn the ways of my people, to swear by my name, As Jehovah liveth; even as they taught my people to swear by Baal; then shall they be built up in the midst of my people.
- Bible in Basic English (BBE)
- And it will be that, if they give their minds to learning the ways of my people, using my name in their oaths, By the living Lord; as they have been teaching my people to take oaths by the Baal; then their place will be made certain among my people.
- Darby Translation (DBY)
- And it shall come to pass, if they will diligently learn the ways of my people, to swear by my name, [As] Jehovah liveth — even as they taught my people to swear by Baal — they shall be built up in the midst of my people.
- Webster's Bible (WBS)
- And it shall come to pass, if they will diligently learn the ways of my people, to swear by my name, The LORD liveth; as they taught my people to swear by Baal; then shall they be built in the midst of my people.
- Young's Literal Translation (YLT)
- And it hath come to pass, If they learn well the ways of My people, To swear by My name, 'Jehovah liveth,' As they taught My people to swear by Baal, Then they have been built up in the midst of My people.
Read in context
- 14ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
- 15ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
- 16ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- 17ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
Cross references
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Joshua 23:7 ಯೆಹೋಶುವ 23:7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- Deuteronomy 10:20–21 ಧರ್ಮೋಪದೇಶಕಾಂಡ 10:20–21ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು. ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Jeremiah 3:17 ಯೆರೆಮೀಯ 3:17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
- Isaiah 9:18–21 ಯೆಶಾಯ 9:18–21ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ. ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ. ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು. ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Psalm 106:35–36 ಕೀರ್ತನೆಗಳು 106:35–36ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
- Jeremiah 5:2 ಯೆರೆಮೀಯ 5:2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.
- Isaiah 56:5–6 ಯೆಶಾಯ 56:5–6ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ
- Ephesians 2:19–22 ಎಫೆಸದವರಿಗೆ 2:19–22ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
Original words (Hebrew)
- diligently · H3925לָמַד lâmad
- learn · H3925לָמַד lâmad
- ways · H1870דֶּרֶךְ derek
- people · H5971עַם ʻam
- swear · H7650שָׁבַע shâbaʻ
- name · H8034שֵׁם shêm
- liveth · H2416חַי chay
- taught · H3925לָמַד lâmad
- people · H5971עַם ʻam
- swear · H7650שָׁבַע shâbaʻ
- Baal · H1168בַּעַל Baʻal
- built · H1129בָּנָה bânâh
- midst · H8432תָּוֶךְ tâvek
- people · H5971עַם ʻam