Skip to content
ThuthiThuthiThuthi
Jeremiah · chapter 12 · verse 2

Jeremiah 12:2 in Kannada

ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.

Neenu avarannu nettiddee, haudu, avaru berooriddaare; beleyuttaare, haudu, phalaphalisuttaare; neenu avara baayalli saviాpavaagiddee, avara anta rindriyagalige doorave.

Jeremiah 12:2 in English

King James Version (KJV)
Thou hast planted them, yea, they have taken root: they grow, yea, they bring forth fruit: thou [art] near in their mouth, and far from their reins.
World English Bible (WEB)
You have planted them. Yes, they have taken root. They grow. Yes, they produce fruit. You are near in their mouth, and far from their heart.
American Standard Version (ASV)
Thou hast planted them, yea, they have taken root; they grow, yea, they bring forth fruit: thou art near in their mouth, and far from their heart.
Bible in Basic English (BBE)
They have been planted by you, they have taken root; they go on and give fruit: you are near in their mouths but far from their thoughts.
Darby Translation (DBY)
Thou hast planted them, they also have taken root: they advance, yea, they bring forth fruit: thou art near in their mouth, but far from their reins.
Webster's Bible (WBS)
Thou hast planted them, yes, they have taken root: they grow, yes, they bring forth fruit: thou [art] near in their mouth, and far from their reins.
Young's Literal Translation (YLT)
Thou hast planted them, yea, they have taken root, They go on, yea, they have made fruit, Near [art] Thou in their mouth, And far off from their reins.

Read in context

  1. 1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
  2. 2ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
  3. 3ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
  4. 4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
Read all of Jeremiah 12

Cross references

Original words (Hebrew)

Jeremiah 12:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.