Skip to content
ThuthiThuthiThuthi
Jeremiah · chapter 12 · verse 4

Jeremiah 12:4 in Kannada

ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.

Deshavu adara nivaasigala kettatana kkaagi duhkhisuvadoo ellaa holagala hullu onaguvadoo eshtara mattige? Mrugagaloo pakshigaloo naashavaaguttave; avaru--obbaroo namma antyavannu noduvadilla endu andukondiddaare.

Jeremiah 12:4 in English

King James Version (KJV)
How long shall the land mourn, and the herbs of every field wither, for the wickedness of them that dwell therein? the beasts are consumed, and the birds; because they said, He shall not see our last end.
World English Bible (WEB)
How long will the land mourn, and the herbs of the whole country wither? Because of the wickedness of those who dwell therein, the animals and birds are consumed; because they said, “He won’t see our latter end.”
American Standard Version (ASV)
How long shall the land mourn, and the herbs of the whole country wither? for the wickedness of them that dwell therein, the beasts are consumed, and the birds; because they said, He shall not see our latter end.
Bible in Basic English (BBE)
How long will the land have grief, and the plants of all the land be dry? because of the sins of the people living in it, destruction has overtaken the beasts and the birds; because they said, God does not see our ways.
Darby Translation (DBY)
How long shall the land mourn, and the herbs of all the fields wither? Because of the wickedness of them that dwell therein, the beasts and the birds perish; for they say, He will not see our end.
Webster's Bible (WBS)
How long shall the land mourn, and the herbs of every field wither, for the wickedness of them that dwell therein? the beasts are consumed, and the birds; because they said, He will not see our last end.
Young's Literal Translation (YLT)
Till when doth the earth mourn, And the herb of the whole field wither? For the wickedness of those dwelling in it, Consumed have been beast and fowl, Because they said, 'He doth not see our latter end.'

Read in context

  1. 2ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.
  2. 3ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
  3. 4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
  4. 5ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್‌ ದಡವಿಾರು ವಾಗ ಏನು ಮಾಡುವಿ?
  5. 6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
Read all of Jeremiah 12

Cross references

Original words (Hebrew)

Jeremiah 12:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.