Skip to content
ThuthiThuthiThuthi
Jeremiah · chapter 12 · verse 5

Jeremiah 12:5 in Kannada

ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್‌ ದಡವಿಾರು ವಾಗ ಏನು ಮಾಡುವಿ?

Kaalaa lugala sangada oduvaaga ninage aayaasavaadare kuduregala sangada hege horaaduvi? Neenu bharavasavittiruva samaadhaanada deshadalli avaru ninnannu aayaasapadisidare yordan dadaviాru vaaga enu maaduvi?

Jeremiah 12:5 in English

King James Version (KJV)
If thou hast run with the footmen, and they have wearied thee, then how canst thou contend with horses? and [if] in the land of peace, [wherein] thou trustedst, [they wearied thee], then how wilt thou do in the swelling of Jordan?
World English Bible (WEB)
“If you have run with the footmen, and they have wearied you, then how can you contend with horses? Though in a land of peace you are secure, yet how will you do in the pride of the Jordan?
American Standard Version (ASV)
If thou hast run with the footmen, and they have wearied thee, then how canst thou contend with horses? and though in a land of peace thou art secure, yet how wilt thou do in the pride of the Jordan?
Bible in Basic English (BBE)
If running with the fighting-men has made you tired, how will you be able to keep up with horses? and if in a land of peace you go in flight, what will become of you in the thick growth of Jordan?
Darby Translation (DBY)
If thou hast run with footmen, and they have wearied thee, how wilt thou then contend with horses? And if in a land of peace thou thinkest thyself in security, how wilt thou then do in the swelling of the Jordan?
Webster's Bible (WBS)
If thou hast run with the footmen, and they have wearied thee, then how canst thou contend with horses? and [if] in the land of peace, [in which] thou hast trusted, [they wearied thee] , then how wilt thou do in the swelling of Jordan?
Young's Literal Translation (YLT)
For — with footmen thou hast run, And they weary thee, And how dost thou fret thyself with horses! Even in the land of peace, [In which] thou art confident — And how dost thou in the rising of Jordan!

Read in context

  1. 3ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.
  2. 4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
  3. 5ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್‌ ದಡವಿಾರು ವಾಗ ಏನು ಮಾಡುವಿ?
  4. 6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
  5. 7ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
Read all of Jeremiah 12

Cross references

Original words (Hebrew)

Jeremiah 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.