Skip to content
ThuthiThuthiThuthi
Jeremiah · chapter 12 · verse 8

Jeremiah 12:8 in Kannada

ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.

Nanna svaastyavu nanage adaviyalliruva sinhada haagaayitu, adu nanage virodhavaagi kooguttade. Aadadarinda adannu hagemaadiddene.

Jeremiah 12:8 in English

King James Version (KJV)
Mine heritage is unto me as a lion in the forest; it crieth out against me: therefore have I hated it.
World English Bible (WEB)
My heritage has become to me as a lion in the forest. She has uttered her voice against me. Therefore I have hated her.
American Standard Version (ASV)
My heritage is become unto me as a lion in the forest: she hath uttered her voice against me; therefore I have hated her.
Bible in Basic English (BBE)
My heritage has become like a lion in the woodland to me; her voice has been loud against me; so I have hate for her.
Darby Translation (DBY)
My heritage is become unto me as a lion in the forest; it hath raised its voice against me: therefore have I hated it.
Webster's Bible (WBS)
My heritage is to me as a lion in the forest; it crieth out against me: therefore have I hated it.
Young's Literal Translation (YLT)
Mine inheritance hath been to Me as a lion in a forest, She gave forth against Me with her voice, Therefore I have hated her.

Read in context

  1. 6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
  2. 7ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.
  3. 8ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ.
  4. 9ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
  5. 10ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
Read all of Jeremiah 12

Cross references

Original words (Hebrew)

Jeremiah 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.