Jeremiah · chapter 13 · verse 1
Jeremiah 13:1 in Kannada
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
Kartanu nanage--neenu hogi naarina dattiyannu tegedukondu ninna naduvige kattu, aadare adannu neerinalli haakabeda andanu;
Jeremiah 13:1 in English
- King James Version (KJV)
- Thus saith the LORD unto me, Go and get thee a linen girdle, and put it upon thy loins, and put it not in water.
- World English Bible (WEB)
- The LORD said to me, “Go, and buy yourself a linen belt, and put it on your waist, and don’t put it in water.”
- American Standard Version (ASV)
- Thus saith Jehovah unto me, Go, and buy thee a linen girdle, and put it upon thy loins, and put it not in water.
- Bible in Basic English (BBE)
- This is what the Lord said to me: Go and get yourself a linen band and put it round you and do not put it in water.
- Darby Translation (DBY)
- Thus said Jehovah unto me: Go and buy thee a linen girdle, and put it upon thy loins; but dip it not in water.
- Webster's Bible (WBS)
- Thus saith the LORD to me, Go and get for thee a linen girdle, and put it upon thy loins, and put it not in water.
- Young's Literal Translation (YLT)
- Thus said Jehovah unto me, 'Go, and thou hast got for thee a girdle of linen, and hast placed it on thy loins, and into water thou dost not cause it to enter:'
Read in context
- 1ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
- 2ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
- 3ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ
Cross references
- Hebrews 1:1 ಇಬ್ರಿಯರಿಗೆ 1:1ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
- Jeremiah 13:11 ಯೆರೆಮೀಯ 13:11ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
- Jeremiah 27:2 ಯೆರೆಮೀಯ 27:2ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
- Jeremiah 19:1 ಯೆರೆಮೀಯ 19:1ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು
- Ezekiel 4:1–5 ಯೆಹೆಜ್ಕೇಲನು 4:1–5ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ. ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು. ಇದಾದ ಮೇಲೆ ನೀನು ಒಂದು ಕಬ್ಬಿಣದ ತಟ್ಟೆಯನ್ನು ತೆಗೆದುಕೊಂಡು ಅದನ್ನು ಕಬ್ಬಿಣದ ಗೋಡೆಯೆಂದು ತಿಳಿದು ನಿನಗೂ ನಗರಕ್ಕೂ ಮಧ್ಯದಲ್ಲಿ ಇರಿಸು. ಆಮೇಲೆ ಅದಕ್ಕೆ ಎದುರಾಗಿ ನಿನ್ನ ಮುಖವನ್ನು ಇಡು. ಆಗ ಅದು ಮುತ್ತಲ್ಪಡುವದು; ನೀನು ಅದಕ್ಕೆ ಎದುರಾಗಿ ಮುತ್ತಿ ದಂತಾಗುವದು. ಇದು ಇಸ್ರಾಯೇಲ್ ಮನೆತನದ ಗುರುತಾಗಿರುವದು. ನೀನು ನಿನ್ನ ಎಡಪಾರ್ಶ್ವದಲ್ಲಿ ಮಲಗಿ ಇಸ್ರಾ ಯೇಲ್ ವಂಶದವರ ಅಕ್ರಮಗಳನ್ನು ಅದರ ಮೇಲಿಡ ಬೇಕು; ನೀನು ಅದರ ಮೇಲೆ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ಹೊತ್ತುಕೊಂಡಿ ರಬೇಕು. ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರತೊಂಭತ್ತು ದಿವಸಗಳಾಗಿವೆ; ಹೀಗೆ ನೀನು ಇಸ್ರಾಯೇಲ್ಯರ ಮನೆತನದವರ ಅಕ್ರಮಗಳನ್ನು ಹೊರಬೇಕು.