Skip to content
ThuthiThuthiThuthi
Jeremiah · chapter 13 · verse 12

Jeremiah 13:12 in Kannada

ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.

Aadadarinda neenu avarige ee maatannu helabeku--israayelina devaraada kartanu heege heluttaane buddaligalellaa draakshaarasadinda tumbiruvavu; aaga avaru ninage--buddaligalellaa draakshaarasadinda tumbiruvavendu namage chennaagi tiliyitallavo endu ninage heluvaru.

Jeremiah 13:12 in English

King James Version (KJV)
Therefore thou shalt speak unto them this word; Thus saith the LORD God of Israel, Every bottle shall be filled with wine: and they shall say unto thee, Do we not certainly know that every bottle shall be filled with wine?
World English Bible (WEB)
“Therefore you shall speak to them this word: ‘The LORD, the God of Israel says, “Every container should be filled with wine.”’ They will tell you, ‘Do we not certainly know that every container should be filled with wine?’
American Standard Version (ASV)
Therefore thou shalt speak unto them this word: Thus saith Jehovah, the God of Israel, Every bottle shall be filled with wine: and they shall say unto thee, Do we not certainly know that every bottle shall be filled with wine?
Bible in Basic English (BBE)
So you are to say this word to them: This is the word of the Lord, the God of Israel: Every skin bottle will be full of wine; and they will say to you, Is it not quite clear to us that every skin bottle will be full of wine?
Darby Translation (DBY)
And thou shalt speak unto them this word: Thus saith Jehovah, the God of Israel, Every skin shall be filled with wine. And they will say unto thee, Do we not very well know that every skin shall be filled with wine?
Webster's Bible (WBS)
Therefore thou shalt speak to them this word; Thus saith the LORD God of Israel, Every bottle shall be filled with wine: and they shall say to thee, Do we not certainly know that every bottle shall be filled with wine?
Young's Literal Translation (YLT)
And thou hast said unto them this word, Thus said Jehovah, God of Israel, 'Every bottle is full of wine,' And they have said unto thee: 'Do we not certainly know that every bottle is full of wine?'

Read in context

  1. 10ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
  2. 11ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
  3. 12ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
  4. 13ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
  5. 14ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
Read all of Jeremiah 13

Cross references

Original words (Hebrew)

Jeremiah 13:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.