Skip to content
ThuthiThuthiThuthi
Jeremiah · chapter 13 · verse 14

Jeremiah 13:14 in Kannada

ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.

Avara tandegalannoo makkalannoo kooda obbana melobbanannu appalisu venu. Naanu avarannu kanikarisuvadilla, karunisu vadilla antahkarunepaduvadilla avarannu kedisu venu endu kartanu annuttaane.

Jeremiah 13:14 in English

King James Version (KJV)
And I will dash them one against another, even the fathers and the sons together, saith the LORD: I will not pity, nor spare, nor have mercy, but destroy them.
World English Bible (WEB)
I will dash them one against another, even the fathers and the sons together,” says the LORD: “I will not pity, spare, or have compassion, that I should not destroy them.”’”
American Standard Version (ASV)
And I will dash them one against another, even the fathers and the sons together, saith Jehovah: I will not pity, nor spare, nor have compassion, that I should not destroy them.
Bible in Basic English (BBE)
I will have them smashed against one another, fathers and sons together, says the Lord: I will have no pity or mercy, I will have no feeling for them to keep me from giving them to destruction.
Darby Translation (DBY)
And I will dash them one against another, both the fathers and the sons together, saith Jehovah; I will not pity, nor spare, nor have mercy so as not to destroy them.
Webster's Bible (WBS)
And I will dash them one against another, even the fathers and the sons together, saith the LORD: I will not pity, nor spare, nor have mercy, but destroy them.
Young's Literal Translation (YLT)
And have dashed them one against another, And the fathers and the sons together, An affirmation of Jehovah, I do not pity, nor spare, nor have I mercy, So as not to destroy them.

Read in context

  1. 12ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
  2. 13ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
  3. 14ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
  4. 15ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ.
  5. 16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
Read all of Jeremiah 13

Cross references

Original words (Hebrew)

Jeremiah 13:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.