Jeremiah · chapter 13 · verse 2
Jeremiah 13:2 in Kannada
ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
Aaga kartana maatina prakaara naanu aa dattiyannu takkondu nanna naduvige kattikondenu.
Jeremiah 13:2 in English
- King James Version (KJV)
- So I got a girdle according to the word of the LORD, and put [it] on my loins.
- World English Bible (WEB)
- So I bought a belt according to the LORD’s word, and put it on my waist.
- American Standard Version (ASV)
- So I bought a girdle according to the word of Jehovah, and put it upon my loins.
- Bible in Basic English (BBE)
- So, as the Lord said, I got a band for a price and put it round my body.
- Darby Translation (DBY)
- And I bought a girdle according to the word of Jehovah, and put it upon my loins.
- Webster's Bible (WBS)
- So I procured a girdle according to the word of the LORD, and put [it] on my loins.
- Young's Literal Translation (YLT)
- and I get the girdle, according to the word of Jehovah, and I place [it] on my loins.
Read in context
- 1ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
- 2ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
- 3ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ
- 4ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.
Cross references
- Ezekiel 2:8 ಯೆಹೆಜ್ಕೇಲನು 2:8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- Isaiah 20:2 ಯೆಶಾಯ 20:2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- Proverbs 3:5 ಜ್ಞಾನೋಕ್ತಿಗಳು 3:5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Hosea 1:2–3 ಹೋಶೇಯ 1:2–3ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ. ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
- John 13:6–7 ಯೋಹಾನನು 13:6–7ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.