Skip to content
ThuthiThuthiThuthi
Jeremiah · chapter 13 · verse 20

Jeremiah 13:20 in Kannada

ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?

Nimma kannugalannu etti uttaradinda baruvava rannu nodiri; ninage kodalpatta hindoo nanna shrungaarada mandeyoo elli?

Jeremiah 13:20 in English

King James Version (KJV)
Lift up your eyes, and behold them that come from the north: where [is] the flock [that] was given thee, thy beautiful flock?
World English Bible (WEB)
Lift up your eyes, and see those who come from the north. Where is the flock that was given to you, your beautiful flock?
American Standard Version (ASV)
Lift up your eyes, and behold them that come from the north: where is the flock that was given thee, thy beautiful flock?
Bible in Basic English (BBE)
Let your eyes be lifted up (O Jerusalem), and see those who are coming from the north. Where is the flock which was given to you, your beautiful flock?
Darby Translation (DBY)
Lift up your eyes, and behold them that come from the north. Where is the flock that was given thee, thy beautiful flock?
Webster's Bible (WBS)
Lift up your eyes, and behold them that come from the north: where [is] the flock [that] was given thee, thy beautiful flock?
Young's Literal Translation (YLT)
Lift up your eyes, and see those coming in from the north, Where [is] the drove given to thee, thy beautiful flock?

Read in context

  1. 18ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
  2. 19ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು.
  3. 20ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
  4. 21ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
  5. 22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
Read all of Jeremiah 13

Cross references

Original words (Hebrew)

Jeremiah 13:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.