Jeremiah · chapter 13 · verse 23
Jeremiah 13:23 in Kannada
ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
Kooshyanu tanna charmavannoo chirateyu tanna machchegalannoo maarpadisuvadakkaaguvado? Haagaadare ketta tanada abhyaasavullavaraada neevu saha olledannu hege maaduvadakkaadeetu.
Jeremiah 13:23 in English
- King James Version (KJV)
- Can the Ethiopian change his skin, or the leopard his spots? [then] may ye also do good, that are accustomed to do evil.
- World English Bible (WEB)
- Can the Ethiopian change his skin, or the leopard his spots? Then may you also do good, who are accustomed to do evil.
- American Standard Version (ASV)
- Can the Ethiopian change his skin, or the leopard his spots? then may ye also do good, that are accustomed to do evil.
- Bible in Basic English (BBE)
- Is it possible for the skin of the Ethiopian to be changed, or the markings on the leopard? Then it might be possible for you to do good, who have been trained to do evil.
- Darby Translation (DBY)
- Can an Ethiopian change his skin, or a leopard his spots? [Then] may ye also do good, who are accustomed to do evil.
- Webster's Bible (WBS)
- Can the Ethiopian change his skin, or the leopard his spots? [then] may ye also do good, that are accustomed to do evil.
- Young's Literal Translation (YLT)
- Doth a Cushite change his skin? and a leopard his spots? Ye also are able to do good, who are accustomed to do evil.
Read in context
- 21ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
- 22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- 23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- 24ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
- 25ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
Cross references
- Jeremiah 2:22 ಯೆರೆಮೀಯ 2:22ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ.
- Jeremiah 9:5 ಯೆರೆಮೀಯ 9:5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
- Matthew 19:24–28 ಮತ್ತಾಯನು 19:24–28ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು. ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು. ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು. ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು. ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Proverbs 27:22 ಜ್ಞಾನೋಕ್ತಿಗಳು 27:22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
- Isaiah 1:5 ಯೆಶಾಯ 1:5ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Jeremiah 6:29–30 ಯೆರೆಮೀಯ 6:29–30ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ. ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.