Skip to content
ThuthiThuthiThuthi
Jeremiah · chapter 13 · verse 26

Jeremiah 13:26 in Kannada

ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?

Aadadarinda naanu ninna battegalannu ninna naachike kaanuva haage ninna mukhada mele ettuvenu.ninna vyabhichaaragalannoo busuguttu vikegalannoo sooletanada doshavannoo holagala lliruva guddagala mele aaguva ninna asahyagalannoo nodiddene, o yeroosaleme, ninage ayyo, neenu shuddhavaaguvadillavo? Ondu saari idu yaavaaga aadeetu?

Jeremiah 13:26 in English

King James Version (KJV)
Therefore will I discover thy skirts upon thy face, that thy shame may appear.
World English Bible (WEB)
Therefore I will also uncover your skirts on your face, and your shame will appear.
American Standard Version (ASV)
Therefore will I also uncover thy skirts upon thy face, and thy shame shall appear.
Bible in Basic English (BBE)
So I will have your skirts uncovered before your face, in order that your shame may be seen.
Darby Translation (DBY)
Therefore will I also turn thy skirts over thy face, and thy shame shall be seen.
Webster's Bible (WBS)
Therefore will I uncover thy skirts upon thy face, that thy shame may appear.
Young's Literal Translation (YLT)
I also have made bare thy skirts before thy face, And thy shame hath been seen.

Read in context

  1. 24ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು.
  2. 25ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
  3. 26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
  4. 27ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Read all of Jeremiah 13

Cross references

Original words (Hebrew)

Jeremiah 13:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.