Jeremiah · chapter 13 · verse 27
Jeremiah 13:27 in Kannada
ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Ninna vyabhichaaragalannoo busuguttu vikegalannoo sooletanada doshavannoo holagala lliruva guddagala mele aaguva ninna asahyagalannoo nodiddene, o yeroosaleme, ninage ayyo, neenu shuddhavaaguvadillavo? Ondu saari idu yaavaaga aadeetu?
Jeremiah 13:27 in English
- King James Version (KJV)
- I have seen thine adulteries, and thy neighings, the lewdness of thy whoredom, [and] thine abominations on the hills in the fields. Woe unto thee, O Jerusalem! wilt thou not be made clean? when [shall it] once [be]?
- World English Bible (WEB)
- I have seen your abominations, even your adulteries and your neighing, the lewdness of your prostitution, on the hills in the field. Woe to you, Jerusalem! You will not be made clean. How long will it yet be?”
- American Standard Version (ASV)
- I have seen thine abominations, even thine adulteries, and thy neighings, the lewdness of thy whoredom, on the hills in the field. Woe unto thee, O Jerusalem! thou wilt not be made clean; how long shall it yet be?
- Bible in Basic English (BBE)
- I have seen your disgusting acts, even your false behaviour and your cries of desire and your loose ways on the hills in the field. Unhappy are you, O Jerusalem, you have no desire to be made clean; how long will you be in turning back to me?
- Darby Translation (DBY)
- Thine adulteries, and thy neighings, the lewdness of thy fornication, on the hills, in the fields, — thine abominations, have I seen. Woe unto thee, Jerusalem! Wilt thou not be made clean? after how long a time yet?
- Webster's Bible (WBS)
- I have seen thy adulteries, and thy neighings, the enormity of thy lewdness, [and] thy abominations on the hills in the fields. Woe to thee O Jerusalem! wilt thou not be made clean? when [shall it] once [be] ?
- Young's Literal Translation (YLT)
- Thine adulteries, and thy neighings, The wickedness of thy whoredom, on heights in a field, I have seen thine abominations. Woe to thee, O Jerusalem, Thou art not cleansed, after when [is it] again?
Read in context
- 25ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
- 26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- 27ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
Cross references
- Isaiah 65:7 ಯೆಶಾಯ 65:7ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
- Hosea 8:5 ಹೋಶೇಯ 8:5ಓ ಸಮಾ ರ್ಯವೇ, ನಿನ್ನ ಬಸವನನ್ನು ನಾನು ತಳ್ಳಿಹಾಕಿದ್ದೇನೆ; ನನ್ನ ಕೋಪವು ಅವರ ಮೇಲೆ ಉರಿಯುತ್ತದೆ; ಅವರು ನಿರಪರಾಧಿಗಳಾಗದೆ ಇರುವದು ಎಷ್ಟರ ವರೆಗೆ?
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Ezekiel 6:13 ಯೆಹೆಜ್ಕೇಲನು 6:13ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- 2 Corinthians 12:21 2 ಕೊರಿಂಥದವರಿಗೆ 12:21ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Jeremiah 5:7–8 ಯೆರೆಮೀಯ 5:7–8ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು. ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.
- Jeremiah 2:20–24 ಯೆರೆಮೀಯ 2:20–24ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ. ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ? ನೀನು ಸೌಳಿನಿಂದ ತೊಳಕೊಂಡರೂ ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ ಎಂದು ಕರ್ತನಾದ ದೇವರು ಅನ್ನುತ್ತಾನೆ. ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ; ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
Original words (Hebrew)
- seen · H7200רָאָה râʼâh
- adulteries · H5004נִאֻף niʼuph
- neighings · H4684מַצְהָלָה matshâlâh
- lewdness · H2154זִמָּה zimmâh
- whoredom · H2184זְנוּת zᵉnûwth
- abominations · H8251שִׁקּוּץ shiqqûwts
- hills · H1389גִּבְעָה gibʻâh
- fields · H7704שָׂדֶה sâdeh
- Woe · H188אוֹי ʼôwy
- Jerusalem · H3389יְרוּשָׁלַ͏ִם Yᵉrûwshâlaim
- clean · H2891טָהֵר ṭâhêr
- once · H5750עוֹד ʻôwd