Skip to content
ThuthiThuthiThuthi
Jeremiah · chapter 13 · verse 8

Jeremiah 13:8 in Kannada

ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

Aaga kartana vaakyavu nanage untaagi heliddenandare--

Jeremiah 13:8 in English

King James Version (KJV)
Then the word of the LORD came unto me, saying,
World English Bible (WEB)
Then the LORD’s word came to me, saying,
American Standard Version (ASV)
Then the word of Jehovah came unto me, saying,
Bible in Basic English (BBE)
Then the word of the Lord came to me, saying,
Darby Translation (DBY)
And the word of Jehovah came unto me, saying,
Webster's Bible (WBS)
Then the word of the LORD came to me, saying,
Young's Literal Translation (YLT)
And there is a word of Jehovah unto me, saying, 'Thus said Jehovah:

Read in context

  1. 6ಬಹಳ ದಿವಸಗಳಾದ ಮೇಲೆ ಕರ್ತನು ನನಗೆ--ನೀನು ಎದ್ದು ಯೂಫ್ರೆಟೀ ಸ್‌ಗೆ ಹೋಗಿ ಅಲ್ಲಿ ಅಡಗಿಸಬೇಕೆಂದು ನಾನು ಆಜ್ಞಾಪಿಸಿದ ದಟ್ಟಿಯನ್ನು ಅಲ್ಲಿಂದ ತಕ್ಕೋ ಅಂದನು.
  2. 7ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
  3. 8ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
  4. 9ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
  5. 10ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
Read all of Jeremiah 13

Original words (Hebrew)

Jeremiah 13:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.