Skip to content
ThuthiThuthiThuthi
Jeremiah · chapter 14 · verse 10

Jeremiah 14:10 in Kannada

ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.

Kartanu ee janarige heege heluttaane--heege tirugaaduvadakke avaru preetimaadiddaare; tamma kaalugalannu hindegeyalilla; aadadarinda kartanu avarannu angeekarisuvadilla, eegale avara akramavannu jnyaapakamaadikolluvanu; avara paapagalannu vichaarisuvanu.

Jeremiah 14:10 in English

King James Version (KJV)
Thus saith the LORD unto this people, Thus have they loved to wander, they have not refrained their feet, therefore the LORD doth not accept them; he will now remember their iniquity, and visit their sins.
World English Bible (WEB)
The LORD says to this people: “Even so they have loved to wander. They have not restrained their feet. Therefore the LORD does not accept them. Now he will remember their iniquity, and punish them for their sins.”
American Standard Version (ASV)
Thus saith Jehovah unto this people, Even so have they loved to wander; they have not refrained their feet: therefore Jehovah doth not accept them; now will he remember their iniquity, and visit their sins.
Bible in Basic English (BBE)
This is what the Lord has said about this people: Even so they have been glad to go from the right way; they have not kept their feet from wandering, so the Lord has no pleasure in them; now he will keep their wrongdoing in mind and send punishment for their sins.
Darby Translation (DBY)
Thus saith Jehovah to this people: Even so have they loved to wander, they have not refrained their feet; and Jehovah hath no delight in them: now will he remember their iniquity, and visit their sins.
Webster's Bible (WBS)
Thus saith the LORD to this people, Thus have they loved to wander, they have not restrained their feet, therefore the LORD doth not accept them; he will now remember their iniquity, and visit their sins.
Young's Literal Translation (YLT)
Thus said Jehovah concerning this people: Well they have loved to wander, Their feet they have not restrained, And Jehovah hath not accepted them, Now doth He remember their iniquity, And inspect their sin.

Read in context

  1. 8ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
  2. 9ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
  3. 10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
  4. 11ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
  5. 12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
Read all of Jeremiah 14

Cross references

Original words (Hebrew)

Jeremiah 14:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.