Skip to content
ThuthiThuthiThuthi
Jeremiah · chapter 14 · verse 11

Jeremiah 14:11 in Kannada

ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;

Aaga kartanu nanage ee janarigoskara olledakkaagi praarthane maadabeda;

Jeremiah 14:11 in English

King James Version (KJV)
Then said the LORD unto me, Pray not for this people for [their] good.
World English Bible (WEB)
The LORD said to me, “Don’t pray for this people for their good.
American Standard Version (ASV)
And Jehovah said unto me, Pray not for this people for [their] good.
Bible in Basic English (BBE)
And the Lord said to me, Make no prayer for this people for their good.
Darby Translation (DBY)
And Jehovah said unto me, Pray not for this people for their good.
Webster's Bible (WBS)
Then said the LORD to me, Pray not for this people for [their] good.
Young's Literal Translation (YLT)
And Jehovah saith unto me: Thou dost not pray for this people for good,

Read in context

  1. 9ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
  2. 10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
  3. 11ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
  4. 12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
  5. 13ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
Read all of Jeremiah 14

Cross references

Original words (Hebrew)

Jeremiah 14:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.