Skip to content
ThuthiThuthiThuthi
Jeremiah · chapter 14 · verse 12

Jeremiah 14:12 in Kannada

ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.

Avaru upavaasa maadidaagyoo naanu avara moreyannu keluvadilla; avaru dahanabaligalannoo kaanikegalannoo arpisidaagyoo naanu avarannu angeekarisuvadilla; aadare naanu kattiyindaloo kshaamadindaloo jaadyadindaloo avarannu nirmoola maadibiduttene endu helidanu.

Jeremiah 14:12 in English

King James Version (KJV)
When they fast, I will not hear their cry; and when they offer burnt offering and an oblation, I will not accept them: but I will consume them by the sword, and by the famine, and by the pestilence.
World English Bible (WEB)
When they fast, I will not hear their cry; and when they offer burnt offering and meal offering, I will not accept them; but I will consume them by the sword, by famine, and by pestilence.”
American Standard Version (ASV)
When they fast, I will not hear their cry; and when they offer burnt-offering and meal-offering, I will not accept them; but I will consume them by the sword, and by the famine, and by the pestilence.
Bible in Basic English (BBE)
When they go without food, I will not give ear to their cry; when they give burned offerings and meal offerings, I will not take pleasure in them: but I will put an end to them by the sword and by need of food and by disease.
Darby Translation (DBY)
When they fast, I will not hear their cry; and when they offer up burnt-offering and oblation, I will not accept them: for I will consume them by sword, and by famine, and by pestilence.
Webster's Bible (WBS)
When they fast, I will not hear their cry; and when they offer burnt-offering and an oblation, I will not accept them: but I will consume them by the sword, and by the famine, and by the pestilence.
Young's Literal Translation (YLT)
When they fast, I hearken not unto their cry, And when they cause to ascend burnt-offering and present, I accept them not, For by sword, and by famine, And by pestilence, I am consuming them.

Read in context

  1. 10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
  2. 11ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
  3. 12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
  4. 13ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
  5. 14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
Read all of Jeremiah 14

Cross references

Original words (Hebrew)

Jeremiah 14:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.