Jeremiah · chapter 14 · verse 15
Jeremiah 14:15 in Kannada
ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
Aadadarinda kartanu taanu kaluhisade tanna hesarinalli pravaadisuvantha mattu ee deshadalli kattiyoo baravoo iruvadillavendu heluvantha pravaadigalannu kuritu heluvadenandare--katti yindaloo kshaamadindaloo aa pravaadigalu taave nirmoolavaaguttaare.
Jeremiah 14:15 in English
- King James Version (KJV)
- Therefore thus saith the LORD concerning the prophets that prophesy in my name, and I sent them not, yet they say, Sword and famine shall not be in this land; By sword and famine shall those prophets be consumed.
- World English Bible (WEB)
- Therefore the LORD says concerning the prophets who prophesy in my name, but I didn’t send them, yet they say, ‘Sword and famine will not be in this land.’ Those prophets will be consumed by sword and famine.
- American Standard Version (ASV)
- Therefore thus saith Jehovah concerning the prophets that prophesy in my name, and I sent them not, yet they say, Sword and famine shall not be in this land: By sword and famine shall those prophets be consumed.
- Bible in Basic English (BBE)
- So this is what the Lord has said about the prophets who make use of my name, though I sent them not, and say, The sword and need of food will not be in this land: the sword and need of food will put an end to those prophets.
- Darby Translation (DBY)
- Therefore thus saith Jehovah concerning the prophets that prophesy in my name, and I sent them not, and who say, Sword and famine shall not be in this land: By sword and by famine shall those prophets be consumed;
- Webster's Bible (WBS)
- Therefore thus saith the LORD concerning the prophets that prophesy in my name, and I sent them not, yet they say, Sword and famine shall not be in this land; By sword and famine shall those prophets be consumed.
- Young's Literal Translation (YLT)
- Therefore, thus said Jehovah concerning the prophets who are prophesying in My name, and I have not sent them, and they are saying, Sword and famine is not in this land: By sword and by famine are these prophets consumed.
Read in context
- 13ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು.
- 14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- 15ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- 16ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
- 17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
Cross references
- Jeremiah 5:12–13 ಯೆರೆಮೀಯ 5:12–13ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ. ಪ್ರವಾದಿಗಳು ಗಾಳಿಯಾಗುವರು; ವಾಕ್ಯವು ಅವರಲ್ಲಿ ಇಲ್ಲ; ಅವರಿಗೆ ಹೀಗಾಗುವದು ಎಂದು ಹೇಳಿದ್ದಾರೆ.
- Ezekiel 14:10 ಯೆಹೆಜ್ಕೇಲನು 14:10ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.
- Jeremiah 20:6 ಯೆರೆಮೀಯ 20:6ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
- Jeremiah 8:12 ಯೆರೆಮೀಯ 8:12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Jeremiah 29:31–32 ಯೆರೆಮೀಯ 29:31–32ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸ ಬೇಕಾದದ್ದೇನಂದರೆ--ಕರ್ತನು ನೆಹೆಲಾಮ್ಯನಾದ ಶೆಮಾಯನ ವಿಷಯ ಹೀಗೆ ಹೇಳುತ್ತಾನೆ--ನಾನು ಅವನನ್ನು ಕಳುಹಿಸದೆ ಇರುವಾಗ ನಿಮಗೆ ಪ್ರವಾದಿಸಿ ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಹುಟ್ಟಿಸಿದ ಕಾರಣಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- Jeremiah 29:20–21 ಯೆರೆಮೀಯ 29:20–21ಆದದ ರಿಂದ ನಾನು ಯೆರೂಸಲೇಮಿ ನಿಂದ ಬಾಬೆಲಿಗೆ ಕಳುಹಿಸಿದ ಸೆರೆಯವರೆಲ್ಲರೇ, ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Jeremiah 23:14–15 ಯೆರೆಮೀಯ 23:14–15ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- 1 Kings 22:25 1 ಅರಸುಗಳು 22:25ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
- Amos 7:17 ಆಮೋಸ 7:17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Jeremiah 28:15–17 ಯೆರೆಮೀಯ 28:15–17ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
Original words (Hebrew)
- saith · H559אָמַר ʼâmar
- prophets · H5030נָבִיא nâbîyʼ
- prophesy · H5012נָבָא nâbâʼ
- name · H8034שֵׁם shêm
- sent · H7971שָׁלַח shâlach
- say · H559אָמַר ʼâmar
- Sword · H2719חֶרֶב chereb
- famine · H7458רָעָב râʻâb
- land · H776אֶרֶץ ʼerets
- sword · H2719חֶרֶב chereb
- famine · H7458רָעָב râʻâb
- prophets · H5030נָבִיא nâbîyʼ
- consumed · H8552תָּמַם tâmam