Jeremiah · chapter 14 · verse 16
Jeremiah 14:16 in Kannada
ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
Avara pravaadaneyanu keluva janaru kshaamada mattu kattiya nimitta yeroosalemina beedigalalli bisaadalpaduvaru; avarannoo hendatiyarannoo kumaararannoo kumaarteyarannoo hooniduvadakke yaaroo iru vadilla; naanu avara kettatanavannu avara mele hoyidu biduvenu.
Jeremiah 14:16 in English
- King James Version (KJV)
- And the people to whom they prophesy shall be cast out in the streets of Jerusalem because of the famine and the sword; and they shall have none to bury them, them, their wives, nor their sons, nor their daughters: for I will pour their wickedness upon them.
- World English Bible (WEB)
- The people to whom they prophesy will be cast out in the streets of Jerusalem because of the famine and the sword. They will have no one to bury them—them, their wives, their sons, or their daughters, for I will pour their wickedness on them.
- American Standard Version (ASV)
- And the people to whom they prophesy shall be cast out in the streets of Jerusalem because of the famine and the sword; and they shall have none to bury them—them, their wives, nor their sons, nor their daughters: for I will pour their wickedness upon them.
- Bible in Basic English (BBE)
- And the people to whom they are prophets will be pushed out dead into the streets of Jerusalem, because there is no food, and because of the sword; and they will have no one to put their bodies into the earth, them or their wives or their sons or their daughters: for I will let loose their evil-doing on them.
- Darby Translation (DBY)
- and the people to whom they prophesy shall be cast out in the streets of Jerusalem, because of the famine and the sword; and there shall be none to bury them, them, their wives, and their sons, and their daughters; and I will pour their wickedness upon them.
- Webster's Bible (WBS)
- And the people to whom they prophesy shall be cast out in the streets of Jerusalem, because of the famine, and the sword; and they shall have none to bury them, them, their wives, nor their sons, nor their daughters: for I will pour their wickedness upon them.
- Young's Literal Translation (YLT)
- And the people to whom they are prophesying, Are cast into out-places of Jerusalem, Because of the famine, and of the sword, And they have none burying them, Them, their wives, and their sons, and their daughters, And I have poured out upon them this evil.
Read in context
- 14ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
- 15ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- 16ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
- 17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- 18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
Cross references
- Jeremiah 7:33 ಯೆರೆಮೀಯ 7:33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- Psalm 79:2–3 ಕೀರ್ತನೆಗಳು 79:2–3ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ. ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
- Jeremiah 15:2–3 ಯೆರೆಮೀಯ 15:2–3ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು. ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- Jeremiah 13:22–25 ಯೆರೆಮೀಯ 13:22–25ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು. ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು. ಆದಕಾರಣ ಅಡವಿಯ ಗಾಳಿಯಿಂದ ಹಾರಿ ಹೋಗುವ ಹುಲ್ಲಿನಂತೆ ಅವರನ್ನು ಚದರಿಸುವೆನು. ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- Jeremiah 16:4 ಯೆರೆಮೀಯ 16:4ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
- Jeremiah 4:18 ಯೆರೆಮೀಯ 4:18ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
- Revelation 16:1 ಪ್ರಕಟನೆ 16:1ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
- Jeremiah 9:22 ಯೆರೆಮೀಯ 9:22ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Jeremiah 19:6–7 ಯೆರೆಮೀಯ 19:6–7ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು. ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
Original words (Hebrew)
- people · H5971עַם ʻam
- prophesy · H5012נָבָא nâbâʼ
- out · H7993שָׁלַךְ shâlak
- streets · H2351חוּץ chûwts
- Jerusalem · H3389יְרוּשָׁלַ͏ִם Yᵉrûwshâlaim
- because · H6440פָּנִים pânîym
- famine · H7458רָעָב râʻâb
- sword · H2719חֶרֶב chereb
- bury · H6912קָבַר qâbar
- them · H1992הֵם hêm
- wives · H802אִשָּׁה ʼishshâh
- sons · H1121בֵּן bên
- daughters · H1323בַּת bath
- pour · H8210שָׁפַךְ shâphak
- wickedness · H7451רַע raʻ