Jeremiah · chapter 14 · verse 17
Jeremiah 14:17 in Kannada
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
Aadadarinda neenu ee maatannu avarige helabeku--nanna kannugalu raatri hagalu bidade kanneeru surisali; yaakandare nanna janara magalaada kanyeyu krooravaada dodda etinindaloo pettinindaloo muriyalpattalu.
Jeremiah 14:17 in English
- King James Version (KJV)
- Therefore thou shalt say this word unto them; Let mine eyes run down with tears night and day, and let them not cease: for the virgin daughter of my people is broken with a great breach, with a very grievous blow.
- World English Bible (WEB)
- “You shall say this word to them: “‘Let my eyes run down with tears night and day, and let them not cease; for the virgin daughter of my people is broken with a great breach, with a very grievous wound.
- American Standard Version (ASV)
- And thou shalt say this word unto them, Let mine eyes run down with tears night and day, and let them not cease; for the virgin daughter of my people is broken with a great breach, with a very grievous wound.
- Bible in Basic English (BBE)
- And you are to say this word to them, Let my eyes be streaming with water night and day, and let it not be stopped; for the virgin daughter of my people is wounded with a great wound, with a very bitter blow.
- Darby Translation (DBY)
- And thou shalt say this word unto them: Let mine eyes run down with tears, night and day, and not cease; for the virgin daughter of my people is broken with a great breach, with a very grievous blow.
- Webster's Bible (WBS)
- Therefore thou shalt say this word to them; Let my eyes run down with tears night and day, and let them not cease: for the virgin daughter of my people is broken with a great breach, with a very grievous blow.
- Young's Literal Translation (YLT)
- And thou hast said unto them this word: Tears come down mine eyes night and day, And they do not cease, For, [with] a great breach, Broken hath been the virgin daughter of my people, A very grievous stroke.
Read in context
- 15ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- 16ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
- 17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- 18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
- 19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
Cross references
- Jeremiah 8:21 ಯೆರೆಮೀಯ 8:21ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Lamentations 1:15–16 ಪ್ರಲಾಪಗಳು 1:15–16ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ. ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
- Micah 6:13 ಮೀಕ 6:13ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
- Lamentations 2:18 ಪ್ರಲಾಪಗಳು 2:18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Psalm 39:10 ಕೀರ್ತನೆಗಳು 39:10ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ.
- Jeremiah 10:19 ಯೆರೆಮೀಯ 10:19ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Amos 5:2 ಆಮೋಸ 5:2ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
Original words (Hebrew)
- say · H559אָמַר ʼâmar
- word · H1697דָּבָר dâbâr
- eyes · H5869עַיִן ʻayin
- down · H3381יָרַד yârad
- tears · H1832דִּמְעָה dimʻâh
- night · H3915לַיִל layil
- day · H3119יוֹמָם yôwmâm
- cease · H1820דָּמָה dâmâh
- virgin · H1330בְּתוּלָה bᵉthûwlâh
- daughter · H1323בַּת bath
- people · H5971עַם ʻam
- broken · H7665שָׁבַר shâbar
- great · H1419גָּדוֹל gâdôwl
- breach · H7667שֶׁבֶר sheber
- very · H3966מְאֹד mᵉʼôd
- grievous · H2470חָלָה châlâh
- blow · H4347מַכָּה makkâh