Skip to content
ThuthiThuthiThuthi
Jeremiah · chapter 14 · verse 18

Jeremiah 14:18 in Kannada

ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.

Naanu holakke hodare, igo, kattiyinda kollalpattavaru pattanadalli praveshisidare, igo, kshaamadinda rogadalli biddavaru. Haudu, pravaadiyoo yaajakanoo tamage tiliyada deshakke sanchaara maaduvaru.

Jeremiah 14:18 in English

King James Version (KJV)
If I go forth into the field, then behold the slain with the sword! and if I enter into the city, then behold them that are sick with famine! yea, both the prophet and the priest go about into a land that they know not.
World English Bible (WEB)
If I go out into the field, then behold, the slain with the sword! If I enter into the city, then behold, those who are sick with famine! For both the prophet and the priest go about in the land, and have no knowledge.’”
American Standard Version (ASV)
If I go forth into the field, then, behold, the slain with the sword! and if I enter into the city, then, behold, they that are sick with famine! for both the prophet and the priest go about in the land, and have no knowledge.
Bible in Basic English (BBE)
If I go out into the open country, there are those put to death by the sword! and if I go into the town, there are those who are diseased from need of food! for the prophet and the priest go about in the land and have no knowledge.
Darby Translation (DBY)
If I go forth into the field, behold the slain with the sword! and if I enter into the city, behold them that pine away with famine! For both prophet and priest shall go about into a land that they know not.
Webster's Bible (WBS)
If I go forth into the field, then behold the slain with the sword! and if I enter into the city, then behold them that are sick with famine! yes, both the prophet and the priest go about into a land that they know not.
Young's Literal Translation (YLT)
If I have gone forth to the field, Then, lo, the pierced of the sword! And if I have entered the city, Then, lo, the diseased of famine! For both prophet and priest have gone up and down Unto a land that they knew not.

Read in context

  1. 16ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
  2. 17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
  3. 18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
  4. 19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
  5. 20ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
Read all of Jeremiah 14

Cross references

Original words (Hebrew)

Jeremiah 14:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.