Jeremiah · chapter 14 · verse 2
Jeremiah 14:2 in Kannada
ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.
Yehoo davu duhkhapaduttade, adara baagilugalu kundi hoguttave, nelada varege kappaagive; yeroosale mina koogu eri bantu.
Jeremiah 14:2 in English
- King James Version (KJV)
- Judah mourneth, and the gates thereof languish; they are black unto the ground; and the cry of Jerusalem is gone up.
- World English Bible (WEB)
- “Judah mourns, and its gates languish. They sit in black on the ground. The cry of Jerusalem goes up.
- American Standard Version (ASV)
- Judah mourneth, and the gates thereof languish, they sit in black upon the ground; and the cry of Jerusalem is gone up.
- Bible in Basic English (BBE)
- Judah is weeping and its doors are dark with sorrow, and people are seated on the earth clothed in black; and the cry of Jerusalem has gone up.
- Darby Translation (DBY)
- Judah mourneth, and the gates thereof languish, they are black unto the ground; and the cry of Jerusalem goeth up.
- Webster's Bible (WBS)
- Judah mourneth, and her gates languish; they are black to the ground; and the cry of Jerusalem is gone up.
- Young's Literal Translation (YLT)
- Mourned hath Judah, and her gates have languished, They have mourned to the earth, And the cry of Jerusalem hath gone up.
Read in context
- 1ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- 2ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.
- 3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
- 4ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
Cross references
- Isaiah 3:26 ಯೆಶಾಯ 3:26ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
- Jeremiah 8:21 ಯೆರೆಮೀಯ 8:21ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- 1 Samuel 5:12 1 ಸಮುವೇಲನು 5:12ಉಳಿದ ಮನುಷ್ಯರು ಸತ್ತುಹೋಗದೆ ಗಡ್ಡೆವ್ಯಾಧಿಯಿಂದ ಬಾಧಿಸಲ್ಪಟ್ಟರು; ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
- Zechariah 7:13 ಜೆಕರ್ಯ 7:13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Lamentations 4:8–9 ಪ್ರಲಾಪಗಳು 4:8–9ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ. ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
- Jeremiah 11:11 ಯೆರೆಮೀಯ 11:11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
- Joel 1:10 ಯೋವೇಲ 1:10ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
- Jeremiah 4:28 ಯೆರೆಮೀಯ 4:28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
- Job 34:28 ಯೋಬನು 34:28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
- Isaiah 15:5 ಯೆಶಾಯ 15:5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- 1 Samuel 9:16 1 ಸಮುವೇಲನು 9:16ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
- Exodus 2:24 ವಿಮೋಚನಕಾಂಡ 2:24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.