Skip to content
ThuthiThuthiThuthi
Jeremiah · chapter 14 · verse 20

Jeremiah 14:20 in Kannada

ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.

O kartane, namma dushtatvavannoo namma tandegala akramavannoo naavu arike maadutteve. Ninage virodhavaagi naavu paapa maadiddeve.

Jeremiah 14:20 in English

King James Version (KJV)
We acknowledge, O LORD, our wickedness, [and] the iniquity of our fathers: for we have sinned against thee.
World English Bible (WEB)
We acknowledge, LORD, our wickedness, and the iniquity of our fathers; for we have sinned against you.
American Standard Version (ASV)
We acknowledge, O Jehovah, our wickedness, and the iniquity of our fathers; for we have sinned against thee.
Bible in Basic English (BBE)
We are conscious, O Lord, of our sin and of the wrongdoing of our fathers: we have done evil against you.
Darby Translation (DBY)
Jehovah, we acknowledge our wickedness, the iniquity of our fathers; for we have sinned against thee.
Webster's Bible (WBS)
We acknowledge, O LORD, our wickedness, [and] the iniquity of our fathers; for we have sinned against thee.
Young's Literal Translation (YLT)
We have known, O Jehovah, our wickedness, The iniquity of our fathers, For we have sinned against Thee.

Read in context

  1. 18ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
  2. 19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
  3. 20ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
  4. 21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
  5. 22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
Read all of Jeremiah 14

Cross references

Original words (Hebrew)

Jeremiah 14:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.