Jeremiah · chapter 14 · verse 21
Jeremiah 14:21 in Kannada
ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
Ninna hesarigoskara nammannu asahyisi bidabeda; ninna mahimeya sinhaasanavannu avamaana maada beda; jnyaapakamaadu; namma sangada neenu maadida odambadikeyannu muriyabeda.anyara vyartha vigrahagalalli male kodaballavu galu unto? Athavaa aakaashavu jadi male yannu koduvadakkaaguvado? Namma deva raagiruva kartanu neene allavo? Aadadarinda ninnannu nireekshisuvevu; neene ivugalannellaa maaduttee.
Jeremiah 14:21 in English
- King James Version (KJV)
- Do not abhor [us], for thy name’s sake, do not disgrace the throne of thy glory: remember, break not thy covenant with us.
- World English Bible (WEB)
- Do not abhor us, for your name’s sake. Do not disgrace the throne of your glory. Remember, and don’t break your covenant with us.
- American Standard Version (ASV)
- Do not abhor [us], for thy name’s sake; do not disgrace the throne of thy glory: remember, break not thy covenant with us.
- Bible in Basic English (BBE)
- Do not be turned from us in disgust, because of your name; do not put shame on the seat of your glory: keep us in mind, let not your agreement with us be broken.
- Darby Translation (DBY)
- For thy name's sake, do not spurn [us], do not disgrace the throne of thy glory: remember, break not thy covenant with us.
- Webster's Bible (WBS)
- Do not abhor [us] , for thy name's sake; do not disgrace the throne of thy glory: remember, break not thy covenant with us.
- Young's Literal Translation (YLT)
- Do not despise, for Thy name's sake, Dishonour not the throne of Thine honour, Remember, break not Thy covenant with us.
Read in context
- 19ನೀನು ಯೆಹೂದವನ್ನು ಪೂರ್ಣವಾಗಿ ತಳ್ಳಿ ದ್ದೀಯೋ? ನಿನ್ನ ಪ್ರಾಣವು ಚೀಯೋನನ್ನು ಅಸಹ್ಯಿ ಸುತ್ತದೋ? ನಮ್ಮನ್ನು ಯಾಕೆ ಹೊಡೆದಿದ್ದೀ? ನಮಗೆ ಗುಣವಾಗಲಿಲ್ಲ; ಸಮಾಧಾನವನ್ನು ನಿರೀಕ್ಷಿಸಿದೆವು, ಆದರೆ ಒಳ್ಳೇದೆನೂ ಇಲ್ಲ; ಗುಣವಾಗುವ ಕಾಲವನ್ನು ಸಹ ನಿರೀಕ್ಷಿಸಿದೆವು, ಆದರೆ ಇಗೋ, ಸಂಕಟ!
- 20ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
- 21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- 22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
Cross references
- Jeremiah 14:7 ಯೆರೆಮೀಯ 14:7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Jeremiah 3:17 ಯೆರೆಮೀಯ 3:17ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
- Ezekiel 36:22–23 ಯೆಹೆಜ್ಕೇಲನು 36:22–23ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 17:12 ಯೆರೆಮೀಯ 17:12ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾ ಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.
- Psalm 89:39–40 ಕೀರ್ತನೆಗಳು 89:39–40ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ. ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
- Daniel 9:15–19 ದಾನಿಯೇಲನು 9:15–19ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ. ಓ ಕರ್ತನೇ, ನಿನ್ನ ಎಲ್ಲಾ ನೀತಿಗಳ ಪ್ರಕಾರ ನಾನು ನಿನ್ನನ್ನು ಬೇಡುತ್ತೇನೆ. ನಿನ್ನ ಕೋಪವು ನಿನ್ನ ಉಗ್ರತೆಯೂ ನಿನ್ನ ಪಟ್ಟಣವಾದ ಯೆರೂಸಲೇಮಿನಿಂದಲೂ ನಿನ್ನ ಪರಿಶುದ್ಧ ಪರ್ವತ ದಿಂದಲೂ ತಿರುಗಿಸಲ್ಪಡಲಿ. ಯಾಕಂದರೆ ನಮ್ಮ ಪಾಪ ಗಳ ನಿಮಿತ್ತದಿಂದಲೂ ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮೂ ಮತ್ತು ನಿನ್ನ ಜನರೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿರು ವೆವಲ್ಲಾ. ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ. ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.
- Luke 1:72 ಲೂಕನು 1:72ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಕರುಣೆಯನು ನೆರವೇರಿಸಲು ತನ್ನ ಪರಿಶುದ್ಧ ಒಡಂಬಡಿಕೆಯನ್ನು ನೆನಪಿಗೆ ತಂದು
- Lamentations 1:10 ಪ್ರಲಾಪಗಳು 1:10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- Psalm 74:2–7 ಕೀರ್ತನೆಗಳು 74:2–7ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ. ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು. ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ. ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
- Ezekiel 7:20–22 ಯೆಹೆಜ್ಕೇಲನು 7:20–22ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ. ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು. ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
- Daniel 9:7 ದಾನಿಯೇಲನು 9:7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.