Jeremiah · chapter 14 · verse 22
Jeremiah 14:22 in Kannada
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
Anyara vyartha vigrahagalalli male kodaballavu galu unto? Athavaa aakaashavu jadi male yannu koduvadakkaaguvado? Namma deva raagiruva kartanu neene allavo? Aadadarinda ninnannu nireekshisuvevu; neene ivugalannellaa maaduttee.
Jeremiah 14:22 in English
- King James Version (KJV)
- Are there [any] among the vanities of the Gentiles that can cause rain? or can the heavens give showers? [art] not thou he, O LORD our God? therefore we will wait upon thee: for thou hast made all these [things].
- World English Bible (WEB)
- Are there any among the vanities of the nations that can cause rain? Or can the sky give showers? Aren’t you he, the LORD our God? Therefore we will wait for you; for you have made all these things.
- American Standard Version (ASV)
- Are there any among the vanities of the nations that can cause rain? or can the heavens give showers? art not thou he, O Jehovah our God? therefore we will wait for thee; for thou hast made all these things.
- Bible in Basic English (BBE)
- Are any of the false gods of the nations able to make rain come? are the heavens able to give showers? are you not he, O Lord our God? so we will go on waiting for you, for you have done all these things.
- Darby Translation (DBY)
- Are there any among the vanities of the nations that can cause rain? or can the heavens give showers? Art not thou HE, Jehovah, our God? And we wait upon thee; for thou hast made all these things.
- Webster's Bible (WBS)
- Are there [any] among the vanities of the Gentiles that can cause rain? or can the heavens give showers? [art] not thou he, O LORD our God? therefore we will wait upon thee: for thou hast made all these [things] .
- Young's Literal Translation (YLT)
- Are there among the vanities of the nations any causing rain? And do the heavens give showers? Art not Thou He, O Jehovah our God? And we wait for thee, for Thou — Thou hast done all these!
Read in context
- 20ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
- 21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- 22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
Cross references
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Jeremiah 5:24 ಯೆರೆಮೀಯ 5:24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- Isaiah 30:23 ಯೆಶಾಯ 30:23ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
- Deuteronomy 32:21 ಧರ್ಮೋಪದೇಶಕಾಂಡ 32:21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
- Jeremiah 10:15 ಯೆರೆಮೀಯ 10:15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- 1 Kings 17:14 1 ಅರಸುಗಳು 17:14ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು.
- Isaiah 41:29 ಯೆಶಾಯ 41:29ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
- Deuteronomy 28:12 ಧರ್ಮೋಪದೇಶಕಾಂಡ 28:12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Psalm 25:21 ಕೀರ್ತನೆಗಳು 25:21ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.