Jeremiah · chapter 14 · verse 3
Jeremiah 14:3 in Kannada
ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
Avara shreshtharu tamma chikkavarannu neerige kaluhisuttaare; ivaru baavigalige baruttaare; aadare neeru sikkalilla; baree paatregalulla varaagi tirugikolluttaare; avaru naachikepattu digbhramegondavaraagi tamma talegalannu muchchi kondaru.
Jeremiah 14:3 in English
- King James Version (KJV)
- And their nobles have sent their little ones to the waters: they came to the pits, [and] found no water; they returned with their vessels empty; they were ashamed and confounded, and covered their heads.
- World English Bible (WEB)
- Their nobles send their little ones to the waters. They come to the cisterns, and find no water. They return with their vessels empty. They are disappointed and confounded, and cover their heads.
- American Standard Version (ASV)
- And their nobles send their little ones to the waters: they come to the cisterns, and find no water; they return with their vessels empty; they are put to shame and confounded, and cover their heads.
- Bible in Basic English (BBE)
- Their great men have sent their servants for water: they come to the holes and there is no water to be seen; they come back with nothing in their vessels; they are overcome with shame and fear, covering their heads.
- Darby Translation (DBY)
- And their nobles send their little ones for water: they come to the pits, they find no water; they return with their vessels empty; they are ashamed, they are confounded, and have covered their heads.
- Webster's Bible (WBS)
- And their nobles have sent their little ones to the waters: they came to the pits, [and] found no water; they returned with their vessels empty; they were ashamed and confounded, and covered their heads.
- Young's Literal Translation (YLT)
- And their honourable ones have sent their little ones to the water, They have come unto ditches, They have not found water, They have turned back — their vessels empty! They have been ashamed, And have blushed and covered their head.
Read in context
- 1ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
- 2ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.
- 3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
- 4ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
- 5ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
Cross references
- 2 Samuel 15:30 2 ಸಮುವೇಲನು 15:30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- Psalm 40:14 ಕೀರ್ತನೆಗಳು 40:14ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ.
- 2 Kings 18:31 2 ಅರಸುಗಳು 18:31ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Amos 4:8 ಆಮೋಸ 4:8ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Jeremiah 14:4 ಯೆರೆಮೀಯ 14:4ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
- 2 Samuel 19:4 2 ಸಮುವೇಲನು 19:4ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
- Joel 1:20 ಯೋವೇಲ 1:20ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
- 1 Kings 17:7 1 ಅರಸುಗಳು 17:7ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
- Jeremiah 2:26–27 ಯೆರೆಮೀಯ 2:26–27ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು. ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
- Jeremiah 20:11 ಯೆರೆಮೀಯ 20:11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Job 6:20 ಯೋಬನು 6:20ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
Original words (Hebrew)
- nobles · H117אַדִּיר ʼaddîyr
- sent · H7971שָׁלַח shâlach
- ones · H6810צָעִיר tsâʻîyr
- waters · H4325מַיִם mayim
- came · H935בּוֹא bôwʼ
- pits · H1356גֵּב gêb
- found · H4672מָצָא mâtsâʼ
- water · H4325מַיִם mayim
- returned · H7725שׁוּב shûwb
- vessels · H3627כְּלִי kᵉlîy
- empty · H7387רֵיקָם rêyqâm
- ashamed · H954בּוּשׁ bûwsh
- confounded · H3637כָּלַם kâlam
- covered · H2645חָפָה châphâh
- heads · H7218רֹאשׁ rôʼsh