Skip to content
ThuthiThuthiThuthi
Jeremiah · chapter 14 · verse 4

Jeremiah 14:4 in Kannada

ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.

Deshadalli male illada kaarana bhoomiyu birukubittide. Okkaligaru naachike yinda tamma talegalannu muchchikondaru.

Jeremiah 14:4 in English

King James Version (KJV)
Because the ground is chapt, for there was no rain in the earth, the plowmen were ashamed, they covered their heads.
World English Bible (WEB)
Because of the ground which is cracked, because no rain has been in the land, the plowmen are disappointed. They cover their heads.
American Standard Version (ASV)
Because of the ground which is cracked, for that no rain hath been in the land, the plowmen are put to shame, they cover their heads.
Bible in Basic English (BBE)
Those who do work on the land are in fear, for there has been no rain on the land, and the farmers are shamed, covering their heads.
Darby Translation (DBY)
Because the ground is chapt, for there hath been no rain on the earth, the ploughmen are ashamed, they cover their heads.
Webster's Bible (WBS)
Because the ground is chapt, for there was no rain on the earth, the plowmen were ashamed, they covered their heads.
Young's Literal Translation (YLT)
Because the ground hath been broken, For there hath been no rain in the land, Ashamed have been husbandmen, They have covered their head.

Read in context

  1. 2ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು.
  2. 3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
  3. 4ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
  4. 5ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
  5. 6ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
Read all of Jeremiah 14

Cross references

Original words (Hebrew)

Jeremiah 14:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.