Jeremiah · chapter 14 · verse 5
Jeremiah 14:5 in Kannada
ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
Haudu, jinkeyu saha holadalli eedu hullu illada kaarana adannu bittubiduttade;
Jeremiah 14:5 in English
- King James Version (KJV)
- Yea, the hind also calved in the field, and forsook [it], because there was no grass.
- World English Bible (WEB)
- Yes, the doe in the field also calves and forsakes her young, because there is no grass.
- American Standard Version (ASV)
- Yea, the hind also in the field calveth, and forsaketh [her young], because there is no grass.
- Bible in Basic English (BBE)
- And the roe, giving birth in the field, lets her young one be uncared for, because there is no grass.
- Darby Translation (DBY)
- For the hind also calveth in the field, and forsaketh [its young], because there is no grass.
- Webster's Bible (WBS)
- Yes, the hind also calved in the field, and forsook [it] , because there was no grass.
- Young's Literal Translation (YLT)
- For even the hind in the field hath brought forth — to forsake [it!] For there hath been no grass.
Read in context
- 3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
- 4ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
- 5ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
- 6ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- 7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
Cross references
- Psalm 29:9 ಕೀರ್ತನೆಗಳು 29:9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- Job 39:1–4 ಯೋಬನು 39:1–4ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ? ಅವುಗಳ ಗರ್ಭ ತುಂಬುವ ತಿಂಗಳು ಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ತಿಳಿಯುತ್ತೀಯೋ? ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ. ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.
- Isaiah 15:6 ಯೆಶಾಯ 15:6ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.