Skip to content
ThuthiThuthiThuthi
Jeremiah · chapter 14 · verse 7

Jeremiah 14:7 in Kannada

ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.

O kartane, namma akramagalu namage virodha vaagi saakshikottaroo neene ninna hesarigoskara nadisu; namma hinjariyuvikegalu anekavaagive; ninage virodhavaagi paapamaadiddeve.

Jeremiah 14:7 in English

King James Version (KJV)
O LORD, though our iniquities testify against us, do thou [it] for thy name’s sake: for our backslidings are many; we have sinned against thee.
World English Bible (WEB)
Though our iniquities testify against us, work for your name’s sake, LORD; for our rebellions are many. We have sinned against you.
American Standard Version (ASV)
Though our iniquities testify against us, work thou for thy name’s sake, O Jehovah; for our backslidings are many; we have sinned against thee.
Bible in Basic English (BBE)
Though our sins give witness against us, do something, O Lord, for the honour of your name: for again and again we have been turned away from you, we have done evil against you.
Darby Translation (DBY)
Jehovah, though our iniquities testify against us, do thou act for thy name's sake; for our backslidings are many — we have sinned against thee.
Webster's Bible (WBS)
O LORD, though our iniquities testify against us, do thou [it] for thy name's sake: for our backslidings are many; we have sinned against thee.
Young's Literal Translation (YLT)
Surely our iniquities have testified against us, O Jehovah, work for Thy name's sake, For many have been our backslidings, Against Thee we have sinned.

Read in context

  1. 5ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;
  2. 6ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
  3. 7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
  4. 8ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
  5. 9ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
Read all of Jeremiah 14

Cross references

Original words (Hebrew)

Jeremiah 14:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.