Skip to content
ThuthiThuthiThuthi
Jeremiah · chapter 14 · verse 9

Jeremiah 14:9 in Kannada

ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.

Neenu yaake gaabaripaduva manushyana haageyoo rakshisalaarada paraakramashaaliya haageyoo irabeku? Aadaroo neenu, o kartane, namma madhyadalli iddee, ninna hesarininda naavu kareyalpattiddeve; nammannu kai bidabeda.

Jeremiah 14:9 in English

King James Version (KJV)
Why shouldest thou be as a man astonied, as a mighty man [that] cannot save? yet thou, O LORD, [art] in the midst of us, and we are called by thy name; leave us not.
World English Bible (WEB)
Why should you be like a scared man, as a mighty man who can’t save? Yet you, LORD, are in the middle of us, and we are called by your name. Don’t leave us.
American Standard Version (ASV)
Why shouldest thou be as a man affrighted, as a mighty man that cannot save? Yet thou, O Jehovah, art in the midst of us, and we are called by thy name; leave us not.
Bible in Basic English (BBE)
Why are you like a man surprised, like a man of war who is not able to give help? but you, O Lord, are with us, and we are named by your name; do not go away from us.
Darby Translation (DBY)
Why wilt thou be as a man astonished, as a mighty man that cannot save? Yet thou, Jehovah, art in the midst of us, and we are called by thy name: leave us not.
Webster's Bible (WBS)
Why shouldst thou be as a man astonished, as a mighty man [that] cannot save? yet thou, O LORD, [art] in the midst of us, and we are called by thy name; leave us not.
Young's Literal Translation (YLT)
Why art Thou as one dumb? As a mighty one not able to save? And Thou [art] in our midst, O Jehovah, And Thy name over us is called, leave us not.

Read in context

  1. 7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
  2. 8ಓ ಇಸ್ರಾಯೇಲಿನ ನಿರೀಕ್ಷಣೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವಾತನೇ, ನೀನು ಯಾಕೆ ದೇಶದಲಿ ಅನ್ಯನ ಹಾಗೆಯೂ ರಾತ್ರಿ ಕಳೆಯುವದಕ್ಕೆ ಇಳು ಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?
  3. 9ನೀನು ಯಾಕೆ ಗಾಬರಿಪಡುವ ಮನುಷ್ಯನ ಹಾಗೆಯೂ ರಕ್ಷಿಸಲಾರದ ಪರಾಕ್ರಮಶಾಲಿಯ ಹಾಗೆಯೂ ಇರಬೇಕು? ಆದರೂ ನೀನು, ಓ ಕರ್ತನೇ, ನಮ್ಮ ಮಧ್ಯದಲ್ಲಿ ಇದ್ದೀ, ನಿನ್ನ ಹೆಸರಿನಿಂದ ನಾವು ಕರೆಯಲ್ಪಟ್ಟಿದ್ದೇವೆ; ನಮ್ಮನ್ನು ಕೈ ಬಿಡಬೇಡ.
  4. 10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.
  5. 11ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
Read all of Jeremiah 14

Cross references

Original words (Hebrew)

Jeremiah 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.