Jeremiah · chapter 15 · verse 11
Jeremiah 15:11 in Kannada
ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
Kartanu heluvadenandare --nishchayavaagi ninna sheshakke adu olleya daagiruvadu; kedina kaaladalliyoo ikkattina kaaladalliyoo nishchayavaagi ninna shatruvannu nina goskara bedikolluvante maadalillave?
Jeremiah 15:11 in English
- King James Version (KJV)
- The LORD said, Verily it shall be well with thy remnant; verily I will cause the enemy to entreat thee [well] in the time of evil and in the time of affliction.
- World English Bible (WEB)
- The LORD said, “Most certainly I will strengthen you for good. Most certainly I will cause the enemy to make supplication to you in the time of evil and in the time of affliction.
- American Standard Version (ASV)
- Jehovah said, Verily I will strengthen thee for good; verily I will cause the enemy to make supplication unto thee in the time of evil and in the time of affliction.
- Bible in Basic English (BBE)
- ...
- Darby Translation (DBY)
- Jehovah said, Verily I will set thee free for [thy] good; verily I will cause the enemy to meet thee kindly in the time of evil and in the time of affliction.
- Webster's Bible (WBS)
- The LORD said, Verily it shall be well with thy remnant; verily I will cause the enemy to treat thee [well] in the time of evil and in the time of affliction.
- Young's Literal Translation (YLT)
- Jehovah said, Did I not direct thee for good? Did not I intercede for thee in a time of evil, And in a time of adversity, with the enemy?
Read in context
- 9ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
- 10ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
- 11ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
- 12ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
- 13ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
Cross references
- Proverbs 16:7 ಜ್ಞಾನೋಕ್ತಿಗಳು 16:7ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
- Jeremiah 29:11–14 ಯೆರೆಮೀಯ 29:11–14ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ. ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
- Psalm 106:46 ಕೀರ್ತನೆಗಳು 106:46ಅವರನ್ನು ಸೆರೆಹಿಡಿದವರ ಮುಂದೆ ಅವರು ಕರುಣೆ ಹೊಂದುವಂತೆ ಮಾಡಿದನು.
- Psalm 37:3–11 ಕೀರ್ತನೆಗಳು 37:3–11ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ. ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು. ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು. ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು. ಕರ್ತನಲ್ಲಿ ಶಾಂತವಾಗಿರು; ಮೌನವಾಗಿದ್ದು ಆತನಿಗಾಗಿ ಎದುರುನೋಡು; ತನ್ನ ಮಾರ್ಗದಲ್ಲಿ ಸಫಲ ವಾಗುವವನಿಗೋಸ್ಕರವೂ ಯುಕ್ತಿಗಳನ್ನು ನಡಿಸುವ ಮನುಷ್ಯರಿಗೋಸ್ಕರವೂ ಕೋಪಮಾಡಿಕೊಳ್ಳಬೇಡ. ಕೋಪವನ್ನು ನಿಲ್ಲಿಸು; ಉರಿಯನ್ನು ಬಿಟ್ಟುಬಿಡು; ಹೇಗಾದರೂ ಕೇಡುಮಾಡದ ಹಾಗೆ ಕೋಪಿಸಿಕೊಳ್ಳ ಬೇಡ. ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು. ಇನ್ನು ಸ್ಪಲ್ಪ ಸಮಯದಲ್ಲಿ ದುಷ್ಟನು ಇರನು; ಹೌದು, ಅವನ ಸ್ಥಳವನ್ನು ನೀನು ಜಾಗ್ರತೆಯಾಗಿ ವಿಚಾರಿಸಿದರೂ ಇಗೋ, ಅದು ಇರು ವದಿಲ್ಲ. ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- Ecclesiastes 8:12 ಪ್ರಸಂಗಿ 8:12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
- Jeremiah 37:3 ಯೆರೆಮೀಯ 37:3ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
- Jeremiah 21:2 ಯೆರೆಮೀಯ 21:2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.
- Jeremiah 40:2–6 ಯೆರೆಮೀಯ 40:2–6ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ. ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ. ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು. ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- Jeremiah 42:2 ಯೆರೆಮೀಯ 42:2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- Jeremiah 39:11–12 ಯೆರೆಮೀಯ 39:11–12ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ-- ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.