Skip to content
ThuthiThuthiThuthi
Jeremiah · chapter 15 · verse 12

Jeremiah 15:12 in Kannada

ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?

Kabbi navu uttarada kabbinavannoo ukkannoo muriya ballade?

Jeremiah 15:12 in English

King James Version (KJV)
Shall iron break the northern iron and the steel?
World English Bible (WEB)
Can one break iron, even iron from the north, and bronze?
American Standard Version (ASV)
Can one break iron, even iron from the north, and brass?
Bible in Basic English (BBE)
Is it possible for iron to be broken; even iron from the north, and brass?
Darby Translation (DBY)
Will iron break? iron from the north? and bronze?
Webster's Bible (WBS)
Shall iron break the northern iron and the steel?
Young's Literal Translation (YLT)
Doth one break iron — northern iron, and brass?

Read in context

  1. 10ನನ್ನ ತಾಯಿಯೇ, ನನಗೆ ಅಯ್ಯೋ, ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ ಇಲ್ಲವೆ ಮನುಷ್ಯರು ಬಡ್ಡಿಗಾಗಿ ನನಗೆ ಸಾಲ ಕೊಡಲಿಲ್ಲ. ಆದಾಗ್ಯೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.
  2. 11ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
  3. 12ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
  4. 13ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
  5. 14ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
Read all of Jeremiah 15

Cross references

Original words (Hebrew)

Jeremiah 15:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.