Jeremiah · chapter 15 · verse 13
Jeremiah 15:13 in Kannada
ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
Ninna aastiyannoo bokkasagalannoo ellaa praantyagalalli ninna ellaa paapagala nimitta krayavillade kolleyaagi kottubiduvenu.
Jeremiah 15:13 in English
- King James Version (KJV)
- Thy substance and thy treasures will I give to the spoil without price, and [that] for all thy sins, even in all thy borders.
- World English Bible (WEB)
- I will give your substance and your treasures for a plunder without price, and that for all your sins, even in all your borders.
- American Standard Version (ASV)
- Thy substance and thy treasures will I give for a spoil without price, and that for all thy sins, even in all thy borders.
- Bible in Basic English (BBE)
- I will give your wealth and your stores to your attackers, without a price, because of all your sins, even in every part of your land.
- Darby Translation (DBY)
- Thy substance and thy treasures will I give to the spoil without price, and that for all thy sins, and in all thy borders;
- Webster's Bible (WBS)
- Thy substance and thy treasures will I give to the spoil without price, and [that] for all thy sins, even in all thy borders.
- Young's Literal Translation (YLT)
- Thy strength and thy treasures For a prey I do give — not for price, Even for all thy sins, and in all thy borders.
Read in context
- 11ಕರ್ತನು ಹೇಳುವದೇನಂದರೆ --ನಿಶ್ಚಯವಾಗಿ ನಿನ್ನ ಶೇಷಕ್ಕೆ ಅದು ಒಳ್ಳೆಯ ದಾಗಿರುವದು; ಕೇಡಿನ ಕಾಲದಲ್ಲಿಯೂ ಇಕ್ಕಟ್ಟಿನ ಕಾಲದಲ್ಲಿಯೂ ನಿಶ್ಚಯವಾಗಿ ನಿನ್ನ ಶತ್ರುವನ್ನು ನಿನ ಗೋಸ್ಕರ ಬೇಡಿಕೊಳ್ಳುವಂತೆ ಮಾಡಲಿಲ್ಲವೇ?
- 12ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
- 13ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.
- 14ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
- 15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
Cross references
- Jeremiah 17:3 ಯೆರೆಮೀಯ 17:3ಹೊಲದಲ್ಲಿರುವ ನನ್ನ ಪರ್ವತವೇ, ನಿನ್ನ ಬದುಕನ್ನೂ ಎಲ್ಲಾ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.
- Psalm 44:12 ಕೀರ್ತನೆಗಳು 44:12ನಿನ್ನ ಜನರನ್ನು ಕ್ರಯವಿಲ್ಲದೆ ಮಾರಿಬಿಡುತ್ತೀ. ಅವರ ಬೆಲೆಯಿಂದ ನೀನು ನಿನ್ನ ಸಂಪತ್ತನ್ನು ಹೆಚ್ಚು ಮಾಡಲಿಲ್ಲ.
- Isaiah 52:3 ಯೆಶಾಯ 52:3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
- Jeremiah 20:5 ಯೆರೆಮೀಯ 20:5ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
- Isaiah 52:5 ಯೆಶಾಯ 52:5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
- Jeremiah 15:8 ಯೆರೆಮೀಯ 15:8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.