Skip to content
ThuthiThuthiThuthi
Jeremiah · chapter 15 · verse 16

Jeremiah 15:16 in Kannada

ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.

Ninna vaakyagalu sikkidavu, avugalannu tindenu. Ninna vaakyavu nanna hrudayakke ullaasavoo santoshavoo aagittu; o sainyagala devaraada kartane, ninna hesarininda kareyalpattiddene.

Jeremiah 15:16 in English

King James Version (KJV)
Thy words were found, and I did eat them; and thy word was unto me the joy and rejoicing of mine heart: for I am called by thy name, O LORD God of hosts.
World English Bible (WEB)
Your words were found, and I ate them. Your words were to me a joy and the rejoicing of my heart, for I am called by your name, LORD, God of Armies.
American Standard Version (ASV)
Thy words were found, and I did eat them; and thy words were unto me a joy and the rejoicing of my heart: for I am called by thy name, O Jehovah, God of hosts.
Bible in Basic English (BBE)
But to me your word is a joy, making my heart glad; for I am named by your name, O Lord God of armies.
Darby Translation (DBY)
Thy words were found, and I did eat them, and thy words were unto me the joy and rejoicing of my heart; for I am called by thy name, O Jehovah, God of hosts.
Webster's Bible (WBS)
Thy words were found, and I did eat them; and thy word was to me the joy and rejoicing of my heart: for I am called by thy name, O LORD God of hosts.
Young's Literal Translation (YLT)
Thy words have been found, and I eat them, And Thy word is to me for a joy, And for the rejoicing of my heart, For Thy name is called on me, O Jehovah, God of Hosts.

Read in context

  1. 14ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
  2. 15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
  3. 16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
  4. 17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
  5. 18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
Read all of Jeremiah 15

Cross references

Original words (Hebrew)

Jeremiah 15:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.