Jeremiah · chapter 15 · verse 17
Jeremiah 15:17 in Kannada
ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
Naanu haasyagaarara kootadalli kootukondu utsaahapadalilla, ninna kai nimitta ontiyaagi kootukondiddene; nannannu ugrateyinda tumbisiddee.
Jeremiah 15:17 in English
- King James Version (KJV)
- I sat not in the assembly of the mockers, nor rejoiced; I sat alone because of thy hand: for thou hast filled me with indignation.
- World English Bible (WEB)
- I didn’t sit in the assembly of those who make merry and rejoice. I sat alone because of your hand, for you have filled me with indignation.
- American Standard Version (ASV)
- I sat not in the assembly of them that make merry, nor rejoiced; I sat alone because of thy hand; for thou hast filled me with indignation.
- Bible in Basic English (BBE)
- I did not take my seat among the band of those who are glad, and I had no joy; I kept by myself because of your hand; for you have made me full of wrath.
- Darby Translation (DBY)
- I sat not in the assembly of the mockers, nor exulted: I sat alone because of thy hand; for thou hast filled me with indignation.
- Webster's Bible (WBS)
- I sat not in the assembly of the mockers, nor rejoiced; I sat alone because of thy hand: for thou hast filled me with indignation.
- Young's Literal Translation (YLT)
- I have not sat in an assembly of deriders, Nor do I exult, because of thy hand, — Alone I have sat, For [with] indignation Thou hast filled me.
Read in context
- 15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
- 16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- 17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
- 18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
- 19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
Cross references
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- Lamentations 3:28 ಪ್ರಲಾಪಗಳು 3:28ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
- Ezekiel 3:24–25 ಯೆಹೆಜ್ಕೇಲನು 3:24–25ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ. ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.
- Psalm 26:4–5 ಕೀರ್ತನೆಗಳು 26:4–5ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- Jeremiah 6:11 ಯೆರೆಮೀಯ 6:11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
- Psalm 102:7 ಕೀರ್ತನೆಗಳು 102:7ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Daniel 7:28 ದಾನಿಯೇಲನು 7:28ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Jeremiah 16:8 ಯೆರೆಮೀಯ 16:8ಅವರ ಸಂಗಡ ಕೂತುಕೊಂಡು ಉಣ್ಣುವದಕ್ಕೂ ಕುಡಿಯುವದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸ ಬೇಡ.
- Jeremiah 20:8–9 ಯೆರೆಮೀಯ 20:8–9ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು. ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- Jeremiah 1:10 ಯೆರೆಮೀಯ 1:10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.