Skip to content
ThuthiThuthiThuthi
Jeremiah · chapter 15 · verse 19

Jeremiah 15:19 in Kannada

ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.

Aadadarinda kartanu -- neenu hintirugi kondare naanu ninnannu tirugi taruvenu; aaga neenu nanna munde nilluvi; neenu amoolyavaada ddannu neechavaadadarolaginda horage tandare nanna baayiya haagiruvi; avaru ninna kadege tirugali, aadare neenu avara kadege hintirugabeda.

Jeremiah 15:19 in English

King James Version (KJV)
Therefore thus saith the LORD, If thou return, then will I bring thee again, [and] thou shalt stand before me: and if thou take forth the precious from the vile, thou shalt be as my mouth: let them return unto thee; but return not thou unto them.
World English Bible (WEB)
Therefore the LORD says, “If you return, then I will bring you again, that you may stand before me; and if you take out the precious from the vile, you will be as my mouth. They will return to you, but you will not return to them.
American Standard Version (ASV)
Therefore thus saith Jehovah, If thou return, then will I bring thee again, that thou mayest stand before me; and if thou take forth the precious from the vile, thou shalt be as my mouth: they shall return unto thee, but thou shalt not return unto them.
Bible in Basic English (BBE)
For this cause the Lord has said, If you will come back, then I will again let you take your place before me; and if you give out what is of value and not that which has no value, you will be as my mouth: let them come back to you, but do not go back to them.
Darby Translation (DBY)
Therefore thus saith Jehovah: If thou return, then will I bring thee again, thou shalt stand before me; and if thou take forth the precious from the vile, thou shalt be as my mouth. Let them return unto thee; but return not thou unto them.
Webster's Bible (WBS)
Therefore thus saith the LORD, If thou shalt return, then will I bring thee again, [and] thou shalt stand before me: and if thou shalt separate the precious from the vile, thou shalt be as my mouth: let them return to thee; but return not thou to them.
Young's Literal Translation (YLT)
Therefore, thus said Jehovah: If thou turnest back, then I bring thee back, Before Me thou dost stand, And if thou bringest out the precious from the vile, As My mouth thou art! They — they turn back unto thee, And thou dost not turn back unto them.

Read in context

  1. 17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
  2. 18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
  3. 19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
  4. 20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
  5. 21ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
Read all of Jeremiah 15

Cross references

Original words (Hebrew)

Jeremiah 15:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.