Jeremiah · chapter 15 · verse 2
Jeremiah 15:2 in Kannada
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
Avaru ninage--naavu elli hogabeku endu helidare, neenu ava rige--kartanu heege heluttaane--maranakke iruvavaru maranakke; kattige iruvavaru kattige; kshaamakke iruvavaru kshaamakke, serege iru vavaru serege endu helabeku.
Jeremiah 15:2 in English
- King James Version (KJV)
- And it shall come to pass, if they say unto thee, Whither shall we go forth? then thou shalt tell them, Thus saith the LORD; Such as [are] for death, to death; and such as [are] for the sword, to the sword; and such as [are] for the famine, to the famine; and such as [are] for the captivity, to the captivity.
- World English Bible (WEB)
- It will happen when they ask you, ‘Where shall we go out?’ then you shall tell them, ‘The LORD says: “Such as are for death, to death; such as are for the sword, to the sword; such as are for the famine, to the famine; and such as are for captivity, to captivity.”’
- American Standard Version (ASV)
- And it shall come to pass, when they say unto thee, Whither shall we go forth? then thou shalt tell them, Thus saith Jehovah: Such as are for death, to death; and such as are for the sword, to the sword; and such as are for the famine, to the famine; and such as are for captivity, to captivity.
- Bible in Basic English (BBE)
- And it will be, when they say to you, Where are we to go? then you are to say to them, The Lord has said, Such as are for death, to death; and such as are for the sword, to the sword; and such as are to be in need of food, to need of food; and such as are to be taken away prisoners, to be taken away.
- Darby Translation (DBY)
- And it shall come to pass, if they say unto thee, Whither shall we go forth? then thou shalt tell them, Thus saith Jehovah: Such as are for death, to death; and such as are for the sword, to the sword; and such as are for the famine, to the famine; and such as are for captivity, to captivity.
- Webster's Bible (WBS)
- And it shall come to pass, if they say to thee, Whither shall we go forth? then thou shalt tell them, Thus saith the LORD; Such as [are] for death, to death; and such as [are] for the sword, to the sword; and such as [are] for the famine, to the famine; and such as [are] for the captivity, to the captivity.
- Young's Literal Translation (YLT)
- And it hath come to pass, when they say to thee, Whither do we go out? that thou hast said unto them, Thus said Jehovah: Those who [are] for death — to death, And those who are for the sword, to the sword, And those who are for famine, to famine, And those who are for captivity, to captivity.
Read in context
- 1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
- 2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- 3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- 4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
Cross references
- Jeremiah 43:11 ಯೆರೆಮೀಯ 43:11ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
- Zechariah 11:9 ಜೆಕರ್ಯ 11:9ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
- Revelation 13:10 ಪ್ರಕಟನೆ 13:10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- Ezekiel 5:2 ಯೆಹೆಜ್ಕೇಲನು 5:2ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು
- Revelation 6:3–8 ಪ್ರಕಟನೆ 6:3–8ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು. ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು. ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು. ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು. ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
- Jeremiah 14:12 ಯೆರೆಮೀಯ 14:12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Isaiah 24:18 ಯೆಶಾಯ 24:18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- Daniel 9:12 ದಾನಿಯೇಲನು 9:12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- Jeremiah 24:9–10 ಯೆರೆಮೀಯ 24:9–10ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
Original words (Hebrew)
- say · H559אָמַר ʼâmar
- forth · H3318יָצָא yâtsâʼ
- tell · H559אָמַר ʼâmar
- saith · H559אָמַר ʼâmar
- death · H4194מָוֶת mâveth
- death · H4194מָוֶת mâveth
- sword · H2719חֶרֶב chereb
- sword · H2719חֶרֶב chereb
- famine · H7458רָעָב râʻâb
- famine · H7458רָעָב râʻâb
- captivity · H7628שְׁבִי shᵉbîy
- captivity · H7628שְׁבִי shᵉbîy