Jeremiah · chapter 15 · verse 21
Jeremiah 15:21 in Kannada
ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
Kettavara kaiyolaginda ninnannu tappisuttene, bhayankaravaada kaiyolaginda ninnannu vimochisuttene.
Jeremiah 15:21 in English
- King James Version (KJV)
- And I will deliver thee out of the hand of the wicked, and I will redeem thee out of the hand of the terrible.
- World English Bible (WEB)
- “I will deliver you out of the hand of the wicked, and I will redeem you out of the hand of the terrible.”
- American Standard Version (ASV)
- And I will deliver thee out of the hand of the wicked, and I will redeem thee out of the hand of the terrible.
- Bible in Basic English (BBE)
- I will keep you safe from the hands of the evil-doers, and I will give you salvation from the hands of the cruel ones.
- Darby Translation (DBY)
- yea, I will deliver thee out of the hand of the wicked, and I will redeem thee out of the hand of the terrible.
- Webster's Bible (WBS)
- And I will deliver thee from the hand of the wicked, and I will redeem thee from the hand of the terrible.
- Young's Literal Translation (YLT)
- And I have delivered thee from the hand of evil doers, And I have ransomed thee From the hand of the terrible!
Read in context
- 19ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ.
- 20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- 21ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
Cross references
- 2 Corinthians 1:10 2 ಕೊರಿಂಥದವರಿಗೆ 1:10ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Isaiah 49:24–25 ಯೆಶಾಯ 49:24–25ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Jeremiah 50:34 ಯೆರೆಮೀಯ 50:34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Genesis 48:16 ಆದಿಕಾಂಡ 48:16ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- Isaiah 29:20 ಯೆಶಾಯ 29:20ಭಯಂಕರನು ಇಲ್ಲವಾಗುತ್ತಾನೆ, ಹಾಸ್ಯಗಾ ರನು ದಹಿಸಲ್ಪಡುವನು, ಕೇಡಿಗೆ ಕಾಯುವವರೆಲ್ಲರು ಕಡಿದು ಹಾಕಲ್ಪಡುವರು.
- Psalm 37:40 ಕೀರ್ತನೆಗಳು 37:40ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Isaiah 29:5 ಯೆಶಾಯ 29:5ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Isaiah 25:3–5 ಯೆಶಾಯ 25:3–5ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು. ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ. ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.