Jeremiah · chapter 15 · verse 3
Jeremiah 15:3 in Kannada
ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
Kartanu--naanu avarige virodhavaagi naalku taravaadavugalannu andare kolluvadakke kattiyannoo hariyuvadakke naayigalannoo tinnuvadakkoo naasha maaduvadakkoo aakaashada pakshigalannoo bhoomiya mrugagalannoo nemisuttene.
Jeremiah 15:3 in English
- King James Version (KJV)
- And I will appoint over them four kinds, saith the LORD: the sword to slay, and the dogs to tear, and the fowls of the heaven, and the beasts of the earth, to devour and destroy.
- World English Bible (WEB)
- “I will appoint over them four kinds,” says the LORD: “the sword to kill, the dogs to tear, the birds of the sky, and the animals of the earth, to devour and to destroy.
- American Standard Version (ASV)
- And I will appoint over them four kinds, saith Jehovah: the sword to slay, and the dogs to tear, and the birds of the heavens, and the beasts of the earth, to devour and to destroy.
- Bible in Basic English (BBE)
- And I will put over them four divisions, says the Lord: the sword causing death, dogs pulling the dead bodies about, and the birds of heaven, and the beasts of the earth to take their bodies for food and put an end to them.
- Darby Translation (DBY)
- For I will visit them with four kinds [of punishments], saith Jehovah: the sword to slay, and dogs to tear, and the fowl of the heavens, and the beasts of the earth, to devour and to destroy.
- Webster's Bible (WBS)
- And I will appoint over them four kinds, saith the LORD: the sword to slay, and the dogs to tear, and the fowls of the heaven, and the beasts of the earth, to devour and destroy.
- Young's Literal Translation (YLT)
- And I have appointed over them four kinds, an affirmation of Jehovah, The sword to slay, and the dogs to drag, And the fowl of the heavens, And the beast of the earth, to consume and to devour.
Read in context
- 1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
- 2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- 3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- 4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
- 5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
Cross references
- Deuteronomy 28:26 ಧರ್ಮೋಪದೇಶಕಾಂಡ 28:26ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.
- Leviticus 26:16 ಯಾಜಕಕಾಂಡ 26:16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- Leviticus 26:22 ಯಾಜಕಕಾಂಡ 26:22ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
- Revelation 6:8 ಪ್ರಕಟನೆ 6:8ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
- Ezekiel 14:21 ಯೆಹೆಜ್ಕೇಲನು 14:21ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
- Leviticus 26:25 ಯಾಜಕಕಾಂಡ 26:25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- Jeremiah 7:33 ಯೆರೆಮೀಯ 7:33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- 1 Kings 21:23–24 1 ಅರಸುಗಳು 21:23–24ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು. ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
- Isaiah 18:6 ಯೆಶಾಯ 18:6ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- Revelation 19:17–18 ಪ್ರಕಟನೆ 19:17–18ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- Isaiah 56:9–10 ಯೆಶಾಯ 56:9–10ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ. ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- 2 Kings 9:35–37 2 ಅರಸುಗಳು 9:35–37ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು. ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ. ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
Original words (Hebrew)
- appoint · H6485פָּקַד pâqad
- four · H702אַרְבַּע ʼarbaʻ
- kinds · H4940מִשְׁפָּחָה mishpâchâh
- saith · H5002נְאֻם nᵉʼum
- sword · H2719חֶרֶב chereb
- slay · H2026הָרַג hârag
- dogs · H3611כֶּלֶב keleb
- tear · H5498סָחַב çâchab
- fowls · H5775עוֹף ʻôwph
- heaven · H8064שָׁמַיִם shâmayim
- beasts · H929בְּהֵמָה bᵉhêmâh
- earth · H776אֶרֶץ ʼerets
- devour · H398אָכַל ʼâkal
- destroy · H7843שָׁחַת shâchath