Skip to content
ThuthiThuthiThuthi
Jeremiah · chapter 15 · verse 4

Jeremiah 15:4 in Kannada

ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.

Avarannu hijkeeyana maganaada yehoodada arasanaada manasseya nimittavoo ivanu yeroosaleminalli maadiddara nimittavoo bhoomiya ellaa raajyagalige chadarihoguvante maaduvenu.

Jeremiah 15:4 in English

King James Version (KJV)
And I will cause them to be removed into all kingdoms of the earth, because of Manasseh the son of Hezekiah king of Judah, for [that] which he did in Jerusalem.
World English Bible (WEB)
I will cause them to be tossed back and forth among all the kingdoms of the earth, because of Manasseh, the son of Hezekiah, king of Judah, for that which he did in Jerusalem.
American Standard Version (ASV)
And I will cause them to be tossed to and fro among all the kingdoms of the earth, because of Manasseh, the son of Hezekiah, king of Judah, for that which he did in Jerusalem.
Bible in Basic English (BBE)
And I will make them a cause of fear to all the kingdoms of the earth, because of Manasseh, the son of Hezekiah, king of Judah, and what he did in Jerusalem.
Darby Translation (DBY)
And I will give them over to be driven hither and thither amongst all the kingdoms of the earth, because of Manasseh the son of Hezekiah, king of Judah, for that which he did in Jerusalem.
Webster's Bible (WBS)
And I will cause them to be removed into all kingdoms of the earth, because of Manasseh the son of Hezekiah king of Judah, for [that] which he did in Jerusalem.
Young's Literal Translation (YLT)
And I have given them for a trembling To all kingdoms of the earth, Because of Manasseh son of Hezekiah king of Judah, For that which he did in Jerusalem.

Read in context

  1. 2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
  2. 3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
  3. 4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
  4. 5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
  5. 6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
Read all of Jeremiah 15

Cross references

Original words (Hebrew)

Jeremiah 15:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.