Skip to content
ThuthiThuthiThuthi
Jeremiah · chapter 15 · verse 6

Jeremiah 15:6 in Kannada

ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.

Neenu nannannu bittu bittiddee endu kartanu annuttaane; neenu hinjari diddee, aadadarinda nanna kaiyannu ninage virodha vaagi chaachi ninnannu naashamaaduvenu. Pashchaattaapa paduvadaralli danididdene.

Jeremiah 15:6 in English

King James Version (KJV)
Thou hast forsaken me, saith the LORD, thou art gone backward: therefore will I stretch out my hand against thee, and destroy thee; I am weary with repenting.
World English Bible (WEB)
You have rejected me,” says the LORD. “You have gone backward. Therefore I have stretched out my hand against you and destroyed you. I am weary of showing compassion.
American Standard Version (ASV)
Thou hast rejected me, saith Jehovah, thou art gone backward: therefore have I stretched out my hand against thee, and destroyed thee; I am weary with repenting.
Bible in Basic English (BBE)
You have given me up, says the Lord, you have gone back: so my hand is stretched out against you for your destruction; I am tired of changing my purpose.
Darby Translation (DBY)
Thou hast cast me off, saith Jehovah, thou art gone backward; and I have stretched out my hand against thee, and will destroy thee: I am become weary of repenting.
Webster's Bible (WBS)
Thou hast forsaken me, saith the LORD, thou art gone backward: therefore will I stretch out my hand against thee, and destroy thee; I am weary with repenting.
Young's Literal Translation (YLT)
Thou — thou hast left Me — an affirmation of Jehovah, Backward thou goest, And I stretch out My hand against thee, And I destroy thee, I have been weary of repenting,

Read in context

  1. 4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
  2. 5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
  3. 6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
  4. 7ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
  5. 8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
Read all of Jeremiah 15

Cross references

Original words (Hebrew)

Jeremiah 15:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.