Skip to content
ThuthiThuthiThuthi
Jeremiah · chapter 15 · verse 7

Jeremiah 15:7 in Kannada

ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ

Avarannu moradinda deshada baagilugalalli tooruvenu; nanna janarannu makkalilladavaraaga maadi naashamaaduvenu. Avaru tamma maargagalannu bittu hintirugade iddadarinda

Jeremiah 15:7 in English

King James Version (KJV)
And I will fan them with a fan in the gates of the land; I will bereave [them] of children, I will destroy my people, [since] they return not from their ways.
World English Bible (WEB)
I have winnowed them with a fan in the gates of the land. I have bereaved them of children. I have destroyed my people. They didn’t return from their ways.
American Standard Version (ASV)
And I have winnowed them with a fan in the gates of the land; I have bereaved [them] of children, I have destroyed my people; they returned not from their ways.
Bible in Basic English (BBE)
And I have sent a cleaning wind on them in the public places of the land; I have taken their children from them; I have given my people to destruction; they have not been turned from their ways.
Darby Translation (DBY)
And I will fan them with a fan in the gates of the land; I will bereave of children [and] destroy my people: they have not returned from their ways.
Webster's Bible (WBS)
And I will fan them with a fan in the gates of the land; I will bereave [them] of children, I will destroy my people, [since] they return not from their ways.
Young's Literal Translation (YLT)
And I scatter them with a fan, in the gates the land, I bereaved, I have destroyed My people, From their ways they turned not back.

Read in context

  1. 5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?
  2. 6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.
  3. 7ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ
  4. 8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
  5. 9ಏಳು ಮಂದಿಯನ್ನು ಹೆತ್ತವಳು ಕುಂದುತ್ತಾಳೆ; ತನ್ನ ಪ್ರಾಣವನ್ನು ಬಿಡುತ್ತಾಳೆ; ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ; ಅವಳು ನಾಚಿಕೆಪಡುತ್ತಾಳೆ; ಅವಮಾನ ಗೊಳ್ಳುತ್ತಾಳೆ; ಇದಲ್ಲದೆ ಅವರ ಶೇಷವನ್ನು ಅದರ ಶತ್ರುಗಳ ಮುಂದೆ ಕತ್ತಿಗೆ ಒಪ್ಪಿಸುವೆನು ಎಂದು ಕರ್ತನು ಅನ್ನುತ್ತಾನೆ.
Read all of Jeremiah 15

Cross references

Original words (Hebrew)

Jeremiah 15:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.