Jeremiah · chapter 16 · verse 11
Jeremiah 16:11 in Kannada
ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.
Nimma tandegalu nannannu bittu bere devarugalannu himbaalisi sevisi aaraadhisi nannannu toredubittu, nanna nyaaya pramaanavannu kaikollalilla.
Jeremiah 16:11 in English
- King James Version (KJV)
- Then shalt thou say unto them, Because your fathers have forsaken me, saith the LORD, and have walked after other gods, and have served them, and have worshipped them, and have forsaken me, and have not kept my law;
- World English Bible (WEB)
- then you shall tell them, ‘Because your fathers have forsaken me,’ says the LORD, ‘and have walked after other gods, have served them, have worshiped them, have forsaken me, and have not kept my law.
- American Standard Version (ASV)
- then shalt thou say unto them, Because your fathers have forsaken me, saith Jehovah, and have walked after other gods, and have served them, and have worshipped them, and have forsaken me, and have not kept my law;
- Bible in Basic English (BBE)
- Then you will say to them, Because your fathers have given me up, says the Lord, and have gone after other gods and become their servants and their worshippers, and have given me up and have not kept my law;
- Darby Translation (DBY)
- then shalt thou say unto them, Because your fathers have forsaken me, saith Jehovah, and have walked after other gods, and have served them, and have worshipped them, and have forsaken me, and have not kept my law;
- Webster's Bible (WBS)
- Then shalt thou say to them, Because your fathers have forsaken me, saith the LORD, and have walked after other gods, and have served them, and have worshiped them, and have forsaken me, and have not kept my law;
- Young's Literal Translation (YLT)
- Then thou hast said unto them: Because that your fathers have forsaken Me, An affirmation of Jehovah, And go after other gods, and serve them, And they bow themselves to them, And Me have forsaken, and My law not kept,
Read in context
- 9ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.
- 10ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
- 11ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.
- 12ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
- 13ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
Cross references
- Psalm 106:35–41 ಕೀರ್ತನೆಗಳು 106:35–41ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು. ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Jeremiah 22:9 ಯೆರೆಮೀಯ 22:9ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Jeremiah 5:7–9 ಯೆರೆಮೀಯ 5:7–9ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು. ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ. ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Ezekiel 11:21 ಯೆಹೆಜ್ಕೇಲನು 11:21ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 1 Kings 9:9 1 ಅರಸುಗಳು 9:9ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- Deuteronomy 29:25–26 ಧರ್ಮೋಪದೇಶಕಾಂಡ 29:25–26ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
- Nehemiah 9:26–29 ನೆಹೆಮೀಯ 9:26–29ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು. ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ. ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ. ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Jeremiah 9:14 ಯೆರೆಮೀಯ 9:14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
- Judges 2:12–13 ನ್ಯಾಯಸ್ಥಾಪಕರು 2:12–13ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು. ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
- Daniel 9:10–12 ದಾನಿಯೇಲನು 9:10–12ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
Original words (Hebrew)
- say · H559אָמַר ʼâmar
- fathers · H1אָב ʼâb
- forsaken · H5800עָזַב ʻâzab
- saith · H5002נְאֻם nᵉʼum
- walked · H3212יָלַךְ yâlak
- after · H310אַחַר ʼachar
- other · H312אַחֵר ʼachêr
- gods · H430אֱלֹהִים ʼĕlôhîym
- served · H5647עָבַד ʻâbad
- worshipped · H7812שָׁחָה shâchâh
- forsaken · H5800עָזַב ʻâzab
- kept · H8104שָׁמַר shâmar
- law · H8451תּוֹרָה tôwrâh