Jeremiah · chapter 16 · verse 12
Jeremiah 16:12 in Kannada
ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
Neevu nimma tandegaliginta innoo ketta kelasa maadiddeeri; igo, nannannu kelada haage nimma nimma ketta hrudayada kalpaneya prakaara nadedukondiddeeri.
Jeremiah 16:12 in English
- King James Version (KJV)
- And ye have done worse than your fathers; for, behold, ye walk every one after the imagination of his evil heart, that they may not hearken unto me:
- World English Bible (WEB)
- You have done evil more than your fathers, for behold, you each walk after the stubbornness of his evil heart, so that you don’t listen to me.
- American Standard Version (ASV)
- and ye have done evil more than your fathers; for, behold, ye walk every one after the stubbornness of his evil heart, so that ye hearken not unto me:
- Bible in Basic English (BBE)
- And you have done worse evil than your fathers; for see, every one of you is guided by the pride of his evil heart, so as not to give ear to me:
- Darby Translation (DBY)
- and you, ye have done still worse than your fathers; and there ye are walking every one after the stubbornness of his evil heart, not to hearken unto me:
- Webster's Bible (WBS)
- And ye have done worse than your fathers; for, behold, ye walk every one after the imagination of his evil heart, that they may not hearken to me:
- Young's Literal Translation (YLT)
- Ye also have done evil above your fathers, And lo, ye are walking each after the stubbornness of his evil heart, So as not to hearken unto Me.
Read in context
- 10ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
- 11ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.
- 12ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.
- 13ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
- 14ಆದದರಿಂದ ಇಗೋ, ಕರ್ತನು ಹೇಳುವದೇ ನಂದರೆ--ಇಗೋ, ಇಸ್ರಾಯೇಲಿನ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಇನ್ನು ಹೇಳುವದಿಲ್ಲ;
Cross references
- Jeremiah 7:26 ಯೆರೆಮೀಯ 7:26ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
- Jeremiah 13:10 ಯೆರೆಮೀಯ 13:10ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
- Jeremiah 9:14 ಯೆರೆಮೀಯ 9:14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
- Ecclesiastes 9:3 ಪ್ರಸಂಗಿ 9:3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- Judges 2:19 ನ್ಯಾಯಸ್ಥಾಪಕರು 2:19ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
- Mark 7:21 ಮಾರ್ಕನು 7:21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.
- Jeremiah 7:24 ಯೆರೆಮೀಯ 7:24ಆದರೆ ಅವರು ಕೇಳಲಿಲ್ಲ, ಇಲ್ಲವೆ ಕಿವಿಗೊಡಲಿಲ್ಲ; ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ ಕಲ್ಪನೆಯ ಪ್ರಕಾರವೂ ನಡಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.
- Genesis 6:5 ಆದಿಕಾಂಡ 6:5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Jeremiah 17:9 ಯೆರೆಮೀಯ 17:9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
- Ecclesiastes 8:12 ಪ್ರಸಂಗಿ 8:12ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.